ಅಭಿಮಾನಕ್ಕೆ ಕೈಮುಗಿದರು ಸುಮಲತಾ, ಅಭಿಷೇಕ್

Published : Nov 27, 2018, 10:17 AM IST
ಅಭಿಮಾನಕ್ಕೆ ಕೈಮುಗಿದರು ಸುಮಲತಾ, ಅಭಿಷೇಕ್

ಸಾರಾಂಶ

ತಂದೆಯ ಪಾರ್ಥಿವ ಶರೀರಕ್ಕೆ ಸುಮಾರು 18 ಗಂಟೆಯಷ್ಟು ಸುದೀರ್ಘ ಅಂತಿಮ ನಮನ ಸಲ್ಲಿಸಿದ ಮಂಡ್ಯದ ಜನರಿಗೆ ಅಂಬರೀಷ್ ಪುತ್ರ ಅಭಿಷೇಕ್‌ ಕೈಮುಗಿದು ನಮಸ್ಕರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು.

ಬೆಂಗಳೂರು :  ತಮ್ಮ ತಂದೆಯ ಪಾರ್ಥಿವ ಶರೀರಕ್ಕೆ ಸುಮಾರು 18 ಗಂಟೆಯಷ್ಟು ಸುದೀರ್ಘ ಅಂತಿಮ ನಮನ ಸಲ್ಲಿಸಿದ ಮಂಡ್ಯದ ಜನರಿಗೆ ಪುತ್ರ ಅಭಿಷೇಕ್‌ ಕೈಮುಗಿದು ನಮಸ್ಕರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು.

ಅಂಬರೀಷ್‌ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ವಾಪಸ್‌ ಕರೆದೊಯ್ಯುವುದಕ್ಕೂ ಮೊದಲು ಕ್ರೀಡಾಂಗಣಕ್ಕೆ ಒಂದು ಸುತ್ತು ಹಾಕಿದ ಪುತ್ರ ಅಭಿಷೇಕ್‌ ಒತ್ತರಿಸಿ ಬರುತ್ತಿದ್ದ ಕಣ್ಣೀರಿನ ನಡುವೆಯೇ ಕೈಮುಗಿದು ನಮಸ್ಕರಿಸುವ ಮೂಲಕ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. 

ಈ ವೇಳೆ ಅಭಿಮಾನಿಗಳು ಅಂಬರೀಷ್‌ಗೆ ಜೈಕಾರ ಹಾಕುವ ಮೂಲಕ ತಮ್ಮ ಪ್ರೀತಿ ಪ್ರದರ್ಶಿಸಿದರು. ಸುಮಲತಾ ಕೂಡ ಇದೇ ರೀತಿ ಅಭಿಮಾನಿಗಳಿಗೆ ಕೈಮುಗಿದು ನಮಸ್ಕರಿಸಿ ವಿಮಾನ ಏರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ