NEWS

ಗುಜರಾತ್’ನಲ್ಲಿ ಕಂಪ್ಲಿ ಶಾಸಕ ಗಣೇಶ್ ಬಂಧನ

21, Feb 2019, 12:19 PM IST

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಕಂಪ್ಲಿ ಶಾಸಕ ಜೆ. ಎನ್ ಗಣೇಶ್ ಅವರನ್ನು ಕರ್ನಾಟಕ ಪೊಲೀಸರ ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜನವರಿ 20ರ ರಾತ್ರಿ ಬಿಡದಿ ಬಳಿಯ ಈಗಲ್’ಟನ್ ರೆಸಾರ್ಟ್’ನಲ್ಲಿ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಆ ಬಳಿಕ ಗಣೇಶ್ ಒಂದು ತಿಂಗಳ ಕಾಲ ತಲೆ ಮರೆಸಿಕೊಂಡಿದ್ದರು.