ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್

Published : Sep 25, 2018, 03:58 PM IST
ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್

ಸಾರಾಂಶ

ಕಾರ್ ಅಪಘಾತದಲ್ಲಿ ಗಾಯಗೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್  ಮೈಸೂರಿನ ಕೋಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಬೇಗ ಗುಣಮುಖರಾಗಲಿ ಎಂದು ರಾಜ್ಯಾದ್ಯಂತ ಅವರ ಅಭಿಮಾನಿಗಳು ಪೂಜೆ ಪುನಸ್ಕಾರಗಳನ್ನು ಮಾಡುತ್ತಿದ್ದಾರೆ. ಹಾಗಾದ್ರೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಯಾವಾಗ? ಇಲ್ಲಿದೆ ನೋಡಿ.

ಮೈಸೂರು, [ಸೆ.25]: ಕಾರ್ ಅಪಘಾತದಲ್ಲಿ ಗಾಯಗೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್  ಮೈಸೂರಿನ ಕೋಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಬೇಗ ಗುಣಮುಖರಾಗಲೆಂದು ರಾಜ್ಯಾದ್ಯಂತ ಅವರ ಅಭಿಮಾನಿಗಳು ಪೂಜೆ ಪುನಸ್ಕಾರಗಳನ್ನು ಮಾಡುತ್ತಿದ್ದಾರೆ.

ದರ್ಶನ್ ಕಾರ್ ಚಾಲನೆ ಮಾಡಿದ್ಯಾರು? ಸತ್ಯಾಸತ್ಯತೆ ಬಿಚ್ಚಿಟ್ಟ ಸಂದೇಶ್

ಅಷ್ಟೇ ಅಲ್ಲದೇ ಆಸ್ಪತ್ರೆಯಿಂದ ದರ್ಶನ್ ಅವರ ಡಿಸ್ಚಾರ್ಜ್ ಗಾಗಿ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನು ದರ್ಶನ್ ಅವರು ಯಾವಾಗ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನುವ ಬಗ್ಗೆ ನಟ ಸೃಜನ್ ಲೋಕೇಶ್ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೃಜನ್, ಇವತ್ತು ಪ್ರಜ್ವಲ್ ದೇವರಾಜ್ ಮತ್ತು ದೇವರಾಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ . ಇನ್ನು ದರ್ಶನ್ ಅವರಿಗೆ ಮೊದಲಿಗಿಂತ ನೋವು ಕಡಿಮೆಯಾಗಿದ್ದು, ನಾಳೆ [ಬುಧವಾರ] ಸಂಜೆ ವೇಳೆಗೆ ಡಿಸ್ಚಾರ್ಜ್ ಆಗುತ್ತಾರೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆಲ್ಮೆಟ್ ಇಲ್ಲದ ಬೈಕ್ ಸವಾರನ ಹಿಡಿದ ಪೊಲೀಸ್, ಒಂದೇ ಮಾತಿಗೆ ದಂಡ ವಿಧಿಸದೆ ಬಿಟ್ಟುಕಳುಹಿಸಿದ್ರು
ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ