
ಬೆಂಗಳೂರು : ಜಿಮ್ ಟ್ರೈನರ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪಾನಿಪೂರಿ ಕಿಟ್ಟಿ ಅಣ್ಣನ ಮಗನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಪಡಿಸಲಾಗಿದೆ.
ಕೊಲೆ ಬೆದರಿಕೆಯಡಿ ದುನಿಯಾ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 365, 342, 325,506ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ವಸಂತನಗರದ ಅಂಬೇಡ್ಕರ್ ಭವನದಲ್ಲಿ ಬಾಡಿ ಬಿಲ್ಡಿಂಗ್ ಕಾಂಪಿಟೇಷನ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಹಳೆ ಧ್ವೇಷದ ಹಿನ್ನೆಲೆಯಲ್ಲಿ ಕಿಡ್ನಾಪ್ ಮಾಡಿ ಹಲ್ಲೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.