ಇದು ನಟ ಶಿವಣ್ಣ ಸಿಂಪ್ಲಿಸಿಟಿ

Published : Oct 20, 2018, 08:05 AM IST
ಇದು ನಟ ಶಿವಣ್ಣ ಸಿಂಪ್ಲಿಸಿಟಿ

ಸಾರಾಂಶ

ಇದು ನಟ ಶಿವರಾಜ್ ಕುಮಾರ್ ಅವರ ಸರಳತೆಗೆ ಒಂದು ಉದಾಹರಣೆಯಾಗಿದೆ. ದಸರಾ ಕಾರ್ಯಕ್ರಮಕ್ಕೆ ತೆರಳಿದ್ದ ಅವರು ಸಾಮಾನ್ಯರಂತೆ ಕುಳಿತು ದಸರಾ ವೀಕ್ಷಿಸಿದ್ದಾರೆ. 

ಮೈಸೂರು: ನಟ ಶಿವರಾಜ್ ಕುಮಾರ್ ಅವರು ಜನರ ಮಧ್ಯೆಯೇ ಕುಳಿತು ದಸರಾ ವೀಕ್ಷಿಸಿದರು. 

ರಾಜ್ಯಾದ್ಯಂತ ವಿಲನ್ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಬ್ಯುಸಿಯಾಗಿದ್ದ ನಟ ಶಿವರಾಜ್‌ಕುಮಾರ್ ಜಂಬೂ ಸವಾರಿಯನ್ನು ಮಾತ್ರ ಮಿಸ್ ಮಾಡಿಕೊಳ್ಳಲಿಲ್ಲ. 

ಮೈಸೂರಿಗೆ ಪತ್ನಿ ಗೀತಾ ಅವರೊಂದಿಗೆ ಆಗಮಿಸಿದ್ದ ಶಿವರಾಜ್‌ಕುಮಾರ್ ಹೈವೇ ವೃತ್ತದ ಬಳಿ ರಸ್ತೆಯ ಬದಿಯಲ್ಲೇ ಕೂತು ಜಂಬೂ ಸವಾರಿ ವೀಕ್ಷಿಸಿದರು. ಹೋಟೆಲ್‌ವೊಂದರ ಮುಂಭಾಗ ಅವರಿಗೆ ರಸ್ತೆ ಬದಿ ಕುರ್ಚಿ ಹಾಕಿಕೊಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!
Karnataka News Live: ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!