ಚಿತ್ರ ನಟಿ ಸೋನು ಗೌಡ ಲೈಂಗಿಕ ಹಗರಣ: 'ನನ್ನ ಇ-ಮೇಲ್ ಅಕೌಂಟ್ ಹ್ಯಾಕ್ ಆಗಿತ್ತು'

Published : Sep 16, 2016, 09:51 AM ISTUpdated : Apr 11, 2018, 12:58 PM IST
ಚಿತ್ರ ನಟಿ ಸೋನು ಗೌಡ ಲೈಂಗಿಕ ಹಗರಣ: 'ನನ್ನ ಇ-ಮೇಲ್ ಅಕೌಂಟ್ ಹ್ಯಾಕ್ ಆಗಿತ್ತು'

ಸಾರಾಂಶ

ಬೆಂಗಳೂರು(ಸೆ.17): 'ಇಂತಿ ನಿನ್ನ ಪ್ರೀತಿಯ' ಸಿನಿಮಾ ಮೂಲಕ ಪ್ರಸಿದ್ಧರಾದ ಚಿತ್ರ ನಟಿ ಸೋನು ಗೌಡ, ಲೈಂಗಿಕ ಹಗರಣಕ್ಕೆ ಸಂಭಂದಪಟ್ಟಂತೆ ಸುವರ್ಣ ನ್ಯೂಸ್'ನೊಂದಿಗೆ ಮಾತನಾಡಿ ಸ್ಪಷ್ಟನೆಯನ್ನು ನೀಡಿದ್ದಾರೆ.

ಪ್ರಕರಣದ ಕುರಿತಾಗಿ ಮಾತನಾಡಿರುವ ನಟಿ ಸೋನು ಗೌಡ 'ಯಾರೋ ಒಬ್ಬರು ಯಶಸ್ಸು ಗಳಿಸಿದಾಗ ಅವರ ಹೆಸರನ್ನು ಹಾಳು ಮಾಡುವವರು ಬಹಳಷ್ಟು ಮಂದಿ ಇರುತ್ತಾರೆ. ಕಿಡಿಗೇಡಿಯೊಬ್ಬ ನನ್ನ ಭವಿಷ್ಯವನ್ನು ಹಾಳು ಮಾಡುವುದಕ್ಕಾಗಿ ಇ-ಮೇಲ್ ಅಕೌಂಟ್  ಹ್ಯಾಕ್ ಮಾಡಿ ಇಂತಹ ಕೃತ್ಯ ಎಸಗಿದ್ದಾನೆ. ಈ ಕುರಿತಾಗಿ ನಾನು 4 ದಿನಗಳ ಹಿಂದೆಯೇ ಫೋಟೋ ವೈರಲ್ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ದೂರು ನೀಡಿದ್ದೇನೆ' ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 20 ಲಕ್ಷ ಅಕ್ರಮ ವಲಸಿಗರು? ಪೊಲೀಸರ ಲೆಕ್ಕದಲ್ಲಿ ಕೇವಲ 485 ಮಂದಿ!
india Latest News Live: ನ್ಯಾಷನಲ್‌ ಹೆರಾಲ್ಡ್ ಕೇಸು: ಹೈಕೋರ್ಟ್‌ ಮೊರೆ ಹೋದ ಜಾರಿ ನಿರ್ದೇಶನಾಲಯ