ಏರ್ ಶೋಗೆ ತೆರಳಿದ 50 ಮಂದಿ ಅಸ್ವಸ್ಥ

Published : Feb 25, 2019, 08:12 AM IST
ಏರ್ ಶೋಗೆ ತೆರಳಿದ 50 ಮಂದಿ ಅಸ್ವಸ್ಥ

ಸಾರಾಂಶ

ಬೆಂಗಳೂರಿನಲ್ಲಿ ಐದು ದಿನಗಳ ಕಾಲ ನಡೆದ ಪ್ರಸಿದ್ಧ ಏರ್ ಶೋ ಮುಕ್ತಾಯವಾಗಿದೆ. ಏರ್ ಶೋ ವೇಳೆ ಇದ್ದ ರಣಬಿಸಿಲಿನಿಂದ ಹೆಚ್ಚಿನ ಸಂಖ್ಯೆಯ ಜನರು ಅಸ್ವಸ್ಥರಾಗಿ ಚಿಕಿತ್ಸೆ ಪಡೆದಿದ್ದಾರೆ. 

ಬೆಂಗಳೂರು :  ಬೆಂಗಳೂರಿನಲ್ಲಿ ನಡೆದ ಪ್ರಸಿದ್ಧ ಏರ್ ಶೋ ಮುಕ್ತಾಯವಾಗಿದೆ. 

ಪ್ರದರ್ಶನದ ವೇಳೆ ತೀವ್ರ ಬಿಸಿಲು ಹಾಗೂ ದಣಿವಿನಿಂದಾಗಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಫೆ.23 ಶನಿವಾರ ಸಂಜೆ ವೇಳೆಗೆ 90 ಮುಟ್ಟಿತ್ತು, ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆಗೆ 50 ಮಂದಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆದಿದ್ದರು.

ಏರ್ ಶೋ ಬೆಂಗ್ಳೂರಲ್ಲೇ ನಡೆಸಲು ಮನವಿ, ಸಿಗುತ್ತಾ ಪುರಸ್ಕಾರ?

ತೀವ್ರ ಬಿಸಿಲಿನಿಂದಾಗಿ ದೇಹದಲ್ಲಿ ನಿರ್ಜಲೀಕರಣ, ತಲೆ ಸುತ್ತುವುದು, ತಲೆನೋವು ಹಾಗೂ ರಕ್ತದೊತ್ತಡ ಸಮಸ್ಯೆಗ ಳಿಂದಾಗಿ ಏರೋ ಇಂಡಿಯಾದ ಹಾಲ್-ಸಿ ಹಿಂಭಾಗದಲ್ಲಿ ರುವ ಆಸ್ಪತ್ರೆಗೆ ಅನೇಕರು ಭೇಟಿ ನೀಡಿದ್ದರು.

ಏರ್ ಶೋ ವೇಳೆ ಭಾರಿ ಅಗ್ನಿ ಅವಘಡ : ಕಾರಣವೇನು..?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ
ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ