
ಜೈಪುರ: ಗುರುವಾರ ಪ್ರಕಟವಾದ ರಾಜಸ್ಥಾನದ 1 ವಿಧಾನಸಭೆ ಮತ್ತು 2 ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಸೋಲಾಗಿದ್ದಕ್ಕೆ ಕರಣಿ ಸೇನೆ ಸೇರಿದಂತೆ ಹಲವು ರಜಪೂತ ಸಂಘಟನೆಗಳು ಪಟಾಕಿ ಸಿಡಿಸಿ ಸಂಭ್ರಮಿಸಿವೆ.
ಪದ್ಮಾವತ್ ಚಿತ್ರ ನಿಷೇಧಿಸಬೇಕೆಂಬ ಬೇಡಿಕೆಯನ್ನು ರಾಜ ಇಲ್ಲಿನ ರಜಪೂತ ಭವನ ದ ಮುಂದೆ ಸೇರಿದ್ದ ನೂರಾರು ಕಾರ್ಯಕರ್ತರು ಬಿಜೆಪಿ ಸೋಲನ್ನು ಸಂಭ್ರಮಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.