ಮತ್ತೆ ರಾಜ್ಯದಲ್ಲಿ ಶೀಘ್ರ ಬಿಜೆಪಿ ಅಧಿಕಾರಕ್ಕೆ : ಬಿಜೆಪಿ ಮುಖಂಡ ಹೇಳಿದ ಭವಿಷ್ಯ

Published : Sep 26, 2018, 12:25 PM IST
ಮತ್ತೆ ರಾಜ್ಯದಲ್ಲಿ ಶೀಘ್ರ ಬಿಜೆಪಿ ಅಧಿಕಾರಕ್ಕೆ : ಬಿಜೆಪಿ ಮುಖಂಡ ಹೇಳಿದ ಭವಿಷ್ಯ

ಸಾರಾಂಶ

ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ಶಾಸಕರೋರ್ವರು ಭವಿಷ್ಯ ಹೇಳಿದ್ದಾರೆ. ಪಿತೃಪಕ್ಷದ ಬಳಿಕ ಮತ್ತೆ ಅಧಿಕಾರಕ್ಕೇರಲಿದ್ದೇವೆ ಎಂದಿದ್ದಾರೆ. 

ಬಾಗಲಕೋಟೆ: ರಾಜ್ಯದಲ್ಲಿ ಪಿತೃ ಪಕ್ಷದ ಬಳಿಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಭವಿಷ್ಯ ನುಡಿದಿದ್ದಾರೆ.

 ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚಿಸುವ ಬಗ್ಗೆ ಸೂಕ್ತ ಸಮಯದಲ್ಲಿ ಎಲ್ಲವನ್ನೂ ಹೇಳುವೆ ಎಂದರು. 

ಸದ್ಯಕ್ಕೆ ಶಾಸಕರು ರಾಜೀನಾಮೆ ನೀಡಿ ಚುನಾವಣೆ ಎದುರಿಸುವುದು ಸುಲಭದ ಕೆಲಸವಲ್ಲ ಎಂದಷ್ಟೇ ತಿಳಿಸಿದರು.

ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಅನೇಕ ರೀತಿಯ ಗೊಂದಲಗಳು ಎದುರಾಗಿ ಸದ್ಯ ಪರಿಸ್ಥಿತಿ ತಣ್ಣಗಾಗುತ್ತಿದ್ದು ಮತ್ತೊಮ್ಮೆ ಶಾಸಕರು ಅಧಿಕಾರ ಹಿಡಿಯುವ ಬಗ್ಗೆ ಭವಿಷ್ಯ ನುಡಿದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!