Published : Aug 25, 2018, 08:08 PM ISTUpdated : Sep 09, 2018, 09:19 PM IST
ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಸಂಸದೆ ರಮ್ಯಾ ಅವರಿಗೂ ಸ್ಥಾನ ನೀಡಲಾಗಿದೆ.ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಮೇರೆಗೆ ಸಮಿತಿಗಳನ್ನು ರಚಿಸಲಾಗಿದ್ದು ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ, ರಾಜೀವ್ ಗೌಡ, ಕೆ.ಸಿ.ವೇಣುಗೋಪಾಲ್ ಕೂಡ ಸ್ಥಾನ ಪಡೆದಿದ್ದಾರೆ
ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯಲ್ಲಿ ಸ್ಥಾನ ಗಿಟ್ಟಿಸಿದ ರಮ್ಯಾ
ಕೋರ್ ಗ್ರೂಪ್ ಕಮಿಟಿ, ಪ್ರಣಾಳಿಕೆ ಸಮಿತಿ, ಪ್ರಚಾರ ಸಮಿತಿ ರಚನೆ