ವಜ್ರೋದ್ಯಮಿ ಪುತ್ರಿಯೊಂದಿಗೆ ಮುಕೇಶ್ ಅಂಬಾನಿ ಪುತ್ರ ಆಕಾಶ್ ನಿಶ್ಚಿತಾರ್ಥ

Published : Mar 25, 2018, 12:07 PM ISTUpdated : Apr 11, 2018, 12:35 PM IST
ವಜ್ರೋದ್ಯಮಿ ಪುತ್ರಿಯೊಂದಿಗೆ ಮುಕೇಶ್ ಅಂಬಾನಿ ಪುತ್ರ ಆಕಾಶ್ ನಿಶ್ಚಿತಾರ್ಥ

ಸಾರಾಂಶ

ರಿಲಯನ್ಸ್‌ ಸಮೂಹದ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರ ಪುತ್ರ ಅಕಾಶ್‌ ಅಂಬಾನಿ ಮತ್ತು ವಜ್ರೋದ್ಯಮಿ ರಸೆಲ್‌ ಮೆಹ್ತಾ ಪುತ್ರಿ ಶ್ಲೋಕಾ ಮೆಹ್ತಾ ಅವರ  ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮವು ಗೋವಾದಲ್ಲಿ ಶನಿವಾರ ನಡೆದಿದೆ ಎನ್ನಲಾಗಿದೆ.

ಮುಂಬೈ : ರಿಲಯನ್ಸ್‌ ಸಮೂಹದ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರ ಪುತ್ರ ಅಕಾಶ್‌ ಅಂಬಾನಿ ಮತ್ತು ವಜ್ರೋದ್ಯಮಿ ರಸೆಲ್‌ ಮೆಹ್ತಾ ಪುತ್ರಿ ಶ್ಲೋಕಾ ಮೆಹ್ತಾ ಅವರ  ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮವು ಗೋವಾದಲ್ಲಿ ಶನಿವಾರ ನಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವರ ಫ್ಯಾನ್ಸ್ ಪೇಜ್’ಗಳಲ್ಲಿ ಈ ರೀತಿಯ ಚಿತ್ರಗಳು ಹರಿದಾಡುತ್ತಿವೆ. ಇನ್ನು ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದ್ದು, ವಿವಾಹದ ದಿನಾಂಕ ನಿಗದಿಯಾಗಿಲ್ಲ.

ಇನ್ನು ವಿವಾಹ ಕೂಡ ಇದೇ ವರ್ಷದ ಕೊನೆಯಲ್ಲಿ ನಡೆಯುವ ಸಾಧ್ಯತೆಗಳಿದೆ ಎನ್ನಲಾಗುತ್ತಿದೆ. ಆಕಾಶ್‌ ಮತ್ತು ಶ್ಲೋಕಾ ಒಂದೇ ಶಾಲೆಯಲ್ಲಿ ಓದಿದವರು. ಎರಡೂ ಕುಟುಂಬಗಳು ಪರಸ್ಪರ ಪರಿಚಿತ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು