ಅಂಬೇಡ್ಕರ್‌ಗೆ ಮತ್ತೆ ಮತ್ತೆ ಅಪಮಾನ, ಉತ್ತರದಲ್ಲಿ ಏನಿದು ಅಧ್ವಾನ?

Published : Jul 29, 2018, 07:19 PM ISTUpdated : Jul 30, 2018, 12:16 PM IST
ಅಂಬೇಡ್ಕರ್‌ಗೆ  ಮತ್ತೆ ಮತ್ತೆ ಅಪಮಾನ, ಉತ್ತರದಲ್ಲಿ ಏನಿದು ಅಧ್ವಾನ?

ಸಾರಾಂಶ

ಸಂವಿಧಾನ ಶಿಲ್ಪಿ ಡಾ. ಭೀಮಾರಾವ್‌ ಅಂಬೇಡ್ಕರ್‌ ಅವರ ಮತ್ತೊಂದು ಪ್ರತಿಮೆಯನ್ನು ಉತ್ತರಪ್ರದೇಶದಲ್ಲಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ರೀತಿಯ ಪ್ರಕರಣಗಳು ಮತ್ತೆ ಮತ್ತೆ ಘಟಿಸುತ್ತಿರುವುದು ಜನರಲ್ಲಿ ಒಂದು ರೀತಿಯ ಆತಂಕ ಹುಟ್ಟುಹಾಕಿದೆ.

ಮೊರಾದಾಬಾದ್[ಜು.29]   ಮಾಜೋಲಾದಲ್ಲಿನ ಡಾ. ಭೀಮಾರಾವ್‌ ಅಂಬೇಡ್ಕರ್‌ ಪ್ರತಿಮೆ ಧ್ವಂಸ ಮಾಡಲಾಗಿದೆ. ಈ ಬಗ್ಗೆ ವಿವರಣೆ ನೀಡಿರುವ ಪೊಲೀಸರು ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ದೇಶಾದ್ಯಂತ ಅನೇಕ ಪ್ರತಿಮೆಗಳು ಹಾನಿಗೀಡಾಗುತ್ತಿರುವ ವಿವಾದದ ಬೆನ್ನಲ್ಲೇ ನಡೆದಿರುವ ಪ್ರಕರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.ಏಪ್ರಿಲ್ 6ರಂದು ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ಅಂಬೇಡ್ಕರ್‌ ಪ್ರತಿಮೆಗೆ ಹಾನಿಮಾಡಲಾಗಿತ್ತು. ಮತ್ತೊಂದು ಬೆಳವಣಿಗೆಯಲ್ಲಿ ಸತ್ನಾ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಅಂಬೇಡ್ಕರ್‌ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು.

ಮಧ್ಯ ಪ್ರದೇಶ ಮತ್ತು ಉತ್ ತರ ಪ್ರದೇಶದ ಅನೇಕ ಕಡೆ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಲಾಗುತ್ತಿದ್ದು ಅಲ್ಲಿನ ಸರಕಾರದ ವಿರುದ್ಧವೂ ಜನರು ಮಾತನಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!
ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ