ಮಾರ್ಚ್ 26 ರಿಂದ ಅಮಿತ್ ಶಾ ರಾಜ್ಯ ಪ್ರವಾಸ; ಸಿದ್ದಗಂಗಾ ಮಠಕ್ಕೆ ಭೇಟಿ

Published : Mar 21, 2018, 11:00 AM ISTUpdated : Apr 11, 2018, 12:45 PM IST
ಮಾರ್ಚ್ 26 ರಿಂದ ಅಮಿತ್ ಶಾ ರಾಜ್ಯ ಪ್ರವಾಸ; ಸಿದ್ದಗಂಗಾ ಮಠಕ್ಕೆ ಭೇಟಿ

ಸಾರಾಂಶ

ಮಾರ್ಚ್ 26 ರಿಂದ ರಾಜ್ಯದಲ್ಲಿ ಅಮಿತ್​ ಶಾ ಪ್ರವಾಸ  ಶುರುವಾಗಲಿದೆ.  ಅಮಿತ್ ಶಾ ರಾಜ್ಯ ಪ್ರವಾಸದ ವೇಳೆ ಪ್ರಮುಖ ಮಠಗಳಿಗೆ  ಭೇಟಿ ನೀಡಲಿದ್ದಾರೆ. 

ಬೆಂಗಳೂರು (ಮಾ. 21):  ​ ಮಾರ್ಚ್ 26 ರಿಂದ ರಾಜ್ಯದಲ್ಲಿ ಅಮಿತ್​ ಶಾ ಪ್ರವಾಸ  ಶುರುವಾಗಲಿದೆ.  ಅಮಿತ್ ಶಾ ರಾಜ್ಯ ಪ್ರವಾಸದ ವೇಳೆ ಪ್ರಮುಖ ಮಠಗಳಿಗೆ  ಭೇಟಿ ನೀಡಲಿದ್ದಾರೆ. 

ಮಾರ್ಚ್​ 26 ರ ಬೆಳಗ್ಗೆ ತುಮಕೂರಿನ‌‌ ಸಿದ್ಧಗಂಗಾ ಮಠಕ್ಕೆ ಅಮಿತ್ ಶಾ ಭೇಟಿ ನೀಡಿ ಡಾ.‌ ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ.  ಮಾರ್ಚ್ 27 ರಂದು ದಾವಣಗೆರೆಯಲ್ಲೂ ಮಠಗಳಿಗೆ  ಭೇಟಿ ನೀಡಲಿದ್ದಾರೆ.  ಮಾದಾರ ಚನ್ನಯ್ಯ ಸ್ವಾಮೀಜಿ ‌ಮಠ‌ ಮತ್ತು ಮುರುಘಾ ಮಠಕ್ಕೂ ಭೇಟಿ ನೀಡಲಿದ್ದಾರೆ.  ಎರಡು ದಿನಗಳ ಪ್ರವಾಸದಲ್ಲಿ ವೇಳೆ ನಾಲ್ಕು ‌ಮಠಗಳಿಗೆ ಅಮಿತ್​ ಶಾ ಭೇಟಿ ನೀಡಲಿದ್ದಾರೆ. 
ನಾಲ್ಕು ಜಿಲ್ಲೆಗಳ ಪ್ರವಾಸಕ್ಕಾಗಿ  ಮಾರ್ಚ್ 25ರ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಿಜೆಪಿ ಸದಾ ಮಠ ಮಾನ್ಯಗಳ ಜೊತೆ ಇರಲಿದೆ ಎನ್ನುವ ಸಂದೇಶ ಇದಾಗಿದೆ.  ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಮಠಗಳಿಗೆ ಹೆಚ್ಚಿನ ಅನುದಾನ ನೀಡಿತ್ತು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ದೇಶದಲ್ಲಿ ದೇವರಿಗೇ ಜಾಗವಿಲ್ಲ; ಬೈಬಲ್, ಕುರಾನ್ ಸಿಕ್ಕರೆ ನೇರ ಜೈಲು, ಮರಣದಂಡನೆ!
ಟ್ರಾಫಿಕ್ ದಂಡ ಇನ್ನೂ ಕಟ್ವಿಲ್ವಾ? ಹೀಗೆ ಭಾರತದಲ್ಲಿ ಬಾಕಿ ಉಳಿದಿರುವ ಮೊತ್ತ 39000 ಕೋಟಿ ರೂ