ಲೋಕಸಭೆ ಚುನಾವಣೆಗೆ ಸಿದ್ಧತೆ; ರಾಜ್ಯಕ್ಕೆ ಅಮಿತ್ ಶಾ ಭೇಟಿ

Jul 10, 2018, 6:42 PM IST

ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಸಿದ್ಧತೆಯನ್ನಾರಂಭಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಸ್ಟ್‌ನಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಚುನಾವಣಾ ಸಿದ್ಧತೆಗಳ ಕುರಿತಂತೆ ರಾಜ್ಯ ನಾಯಕರ ವರದಿ ಪಡೆದು ಚರ್ಚೆ ನಡೆಸಲಿದ್ದಾರೆ.