18 ವರ್ಷ ಮೇಲ್ಪಟ್ಟ ತೃತೀಯ ಲಿಂಗಿಗಳಿಗೆ 1500 ರು. ಪಿಂಚಣಿ..!

Published : Dec 18, 2017, 12:21 PM ISTUpdated : Apr 11, 2018, 12:45 PM IST
18 ವರ್ಷ ಮೇಲ್ಪಟ್ಟ ತೃತೀಯ ಲಿಂಗಿಗಳಿಗೆ 1500 ರು. ಪಿಂಚಣಿ..!

ಸಾರಾಂಶ

ತೃತೀಯ ಲಿಂಗಿಗಳ ಜೀವನ ನಿರ್ವಹಣೆಗೆ ನೆರವು ನೀಡಲು ಆಂಧ್ರ ಪ್ರದೇಶ ಸರ್ಕಾರ ಮುಂದಾಗಿದ್ದು, 18 ವರ್ಷ ಮೇಲ್ಪಟ್ಟ ತೃತೀಯ ಲಿಂಗಿಗಳಿಗೆ ಪ್ರತಿ ತಿಂಗಳು 1500 ರು. ಪಿಂಚಣಿ ನೀಡಲಿದೆ.

ಅಮರಾವತಿ (ಡಿ.18):  ತೃತೀಯ ಲಿಂಗಿಗಳ ಜೀವನ ನಿರ್ವಹಣೆಗೆ ನೆರವು ನೀಡಲು ಆಂಧ್ರ ಪ್ರದೇಶ ಸರ್ಕಾರ ಮುಂದಾಗಿದ್ದು, 18 ವರ್ಷ ಮೇಲ್ಪಟ್ಟ ತೃತೀಯ ಲಿಂಗಿಗಳಿಗೆ ಪ್ರತಿ ತಿಂಗಳು 1500 ರು. ಪಿಂಚಣಿ ನೀಡಲಿದೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ನಡೆದ ಸಂಪುಟ ಸಭೆ ಹಿಜಡಾಗಳಿಗಾಗಿ ರೂಪಿಸಿದ ವಿಶೇಷ ಯೋಜನೆಗೆ ಅನುಮೋದನೆ ನೀಡಿದೆ. ಆಂಧ್ರ ಪ್ರದೇಶದಲ್ಲಿ 26,000 ಮಂದಿ ತೃತೀಯ ಲಿಂಗಿಗಳು ಇದ್ದು, ಅವರು ಈ  ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.

ಈ ಯೋಜನೆಯ ಅಡಿ ಹಣಕಾಸು ಸ್ಥಿರತೆಗಾಗಿ ಅವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಕೂಡ ನೀಡಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?
ದಕ್ಷಿಣಕ್ಕೆ ಸಮರ್ಥ ಆಯ್ಕೆಯೋ?, ಶ್ರೀನಿವಾಸ ಕಲ್ಯಾಣವೋ?! SDPI ಅಭ್ಯರ್ಥಿ ಅಫ್ಸರ್‌ ಸ್ಪರ್ಧೆಯಿಂದ 'ಕೊಡ್ಲಿ ಪೆಟ್ಟು' ಯಾರಿಗೆ?