
ಅಮರಾವತಿ[ಜು.30]: ಆಂಧ್ರಪ್ರದೇಶd ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆಗಸ್ಟ್‌ನಲ್ಲಿ ಕ್ರೈಸ್ತರ ಪವಿತ್ರ ಸ್ಥಳ ಜೆರುಸಲೇಂಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ತಂದೆ ವೈ.ಎಸ್. ರಾಜಶೇಖರ್ ರೆಡ್ಡಿ ಅವರಂತೆ ಜಗನ್ ಮೋಹನ್ ರೆಡ್ಡಿ ಕೂಡ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ್ದಾರೆ. ಆ.1ರಿಂದ 4ರವೆಗೆ ಜೆರುಸಲೇಂಗೆ ಅವರು ಕುಟುಂಬ ಸದಸ್ಯರ ಜೊತೆ ಜಗನ್ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚಂದ್ರಬಾಬು ನಾಯ್ಡುರನ್ನು ಸೋಲಿಸಿ ಆಂಧ್ರ ಸಿಎಂ ಆದ ಜಗನ್ ಮೋಹನ್ ರೆಡ್ಡಿ ಈವರೆಗೆ ಹಲವಾರು ಜನೋಪಯೋಗಿ ಯೋಜನೆಗಳನ್ನು ಜರಿಗೊಳಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.