’ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’: ಸಿನಿಮಾ ವಿವಾದದ ಒಂದು ಝಲಕ್

Dec 30, 2018, 11:56 AM IST

ವಿವಾದಿತ ’ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರದ ಟ್ರೈಲರ್ ಬಿಡುಗಡೆಯಾದ ಬೆನ್ನಲ್ಲೇ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಉಂಟಾಗಿದೆ. ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಂತೂ ತಲ್ಲಣವೇ ಸೃಷ್ಠಿಯಾಗಿದೆ. ಅನುಪಮ್ ಖೇರ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಈ ಚಿತ್ರವೀಗ ಸಾಕಷ್ಟು ವಿವಾದಗಳಿಗೆ ಎಡೆಮಾಡಿಕೊಟ್ಟಿದೆ.

ಅಷ್ಟಕ್ಕೂ ಏನಿದು ವಿವಾದ ನೀವೇ ನೋಡಿ..