ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Published : Aug 30, 2017, 12:04 PM ISTUpdated : Apr 11, 2018, 12:57 PM IST
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಸಾರಾಂಶ

ಬೆಂಗಳೂರು ವಿಶ್ವವಿದ್ಯಾಲಯ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಶನ್  ಸ್ನಾತಕೋತ್ತರ ಕೇಂದ್ರದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಶನ್  ಸ್ನಾತಕೋತ್ತರ ಕೇಂದ್ರದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಂಬಿಎ, ನೆಟ್, ಸ್ಲೆಟ್ ವಿದ್ಯಾರ್ಹತೆ ಪೂರ್ಣಗೊಂಡಿರುವ ಅಭ್ಯರ್ಥಿಗಳಿಗೆ  ಆದ್ಯತೆ ನೀಡಲಾಗಿದ್ದು, ಆಸಕ್ತರು ಸೆ.7ರೊಳಗೆ ಜ್ಞಾನಭಾರತಿ ಕ್ಯಾಂಪಸ್’ನಲ್ಲಿರುವ ವಿಭಾಗದ ಕಚೇರಿಯಲ್ಲಿ  ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ದೂ. 080-22961978 ಸಂಪರ್ಕಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?