ನವ ವಧುಗೆ 12 ಗ್ರಾಂ ಬಂಗಾರ ಉಚಿತ!

Published : Feb 07, 2019, 07:59 AM IST
ನವ ವಧುಗೆ 12 ಗ್ರಾಂ ಬಂಗಾರ ಉಚಿತ!

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಹೀಗಿರುವಾಗ ರಾಜಕೀಯ ನಾಯಕರು ಮತದಾರರನ್ನು ಒಲೈಸಲು ನಾನಾ ಕಸರತ್ತು ನಡೆಸುತ್ತಿವೆ. ಹೀಗಿರುವಾಗ ಇ್ಲಲೊಂದು ರಾಜ್ಯ ನವ ವಧುವಿಗೆ 12 ಗ್ರಾಂ ಚಿನ್ನ ನೀಡುವುದಾಗಿ ಘೋಷಿಸಿದೆ.

ಗುವಾಹಟಿ[ಫೆ.07]: ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ಬೆನ್ನಲ್ಲೇ, ವಿವಿಧ ರಾಜ್ಯಗಳಲ್ಲಿ ಜನರ ಓಲೈಕೆಗಾಗಿ ಜನಪ್ರಿಯ ಬಜೆಟ್‌ ಮಂಡನೆ ಮುಂದುವರೆದಿದ್ದು, ಇದೀಗ ಅಸ್ಸಾಂ ಸರ್ಕಾರ, ನವ ವಧುವಿಗೆ ಮದುದವೆ ವೇಳೆ 1 ತೊಲ (11.66 ಗ್ರಾಂ) ಬಂಗಾರ ನೀಡುವುದಾಗಿ ಘೋಷಿಸಿದೆ.

ಬುಧವಾರ ಮಂಡನೆಯಾದ ಬಜೆಟ್‌ನಲ್ಲಿ ವಿತ್ತ ಸಚಿವ ಹಿಮಂತಾ ಬಿಸ್ವಾ ಶರ್ಮಾ ಈ ಘೋಷಣೆ ಮಾಡಿದ್ದಾರೆ. ಅಲ್ಲದೆ, ಬಡವರಿಗೆ ಅನುಕೂಲವಾಗುವಂತೆ 1 ರು.ನಂತೆ 1 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Keralam Election Results: ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?
5 State Assembly Election results 2026 Live: Keralam Election Results - ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?