ಕಲಾಪದಲ್ಲಿ ಸದ್ದು ಮಾಡಿದ ಇಂದಿರಾ ಕ್ಯಾಂಟೀನ್ ಹಗರಣ!

ಕಲಾಪದಲ್ಲಿ ಸದ್ದು ಮಾಡಿದ ಇಂದಿರಾ ಕ್ಯಾಂಟೀನ್ ಹಗರಣ!

Published : Jul 12, 2018, 05:56 PM IST

ಕಲಾಪದಲ್ಲಿ ಗದ್ದಲಕ್ಕೆ ಕಾರಣವಾದ ಇಂದಿರಾ ಕ್ಯಾಂಟೀನ್ ಹಗರಣ

ಬಿಜೆಪಿ ಶಾಸಕ ಎ ರಾಮದಾಸ್ ಮಾಡಿದ್ದ ಗಂಭೀರ ಆರೋಪ

ರಾಮದಾಸ್ ಆರೋಪಕ್ಕೆ ಕಾಂಗ್ರೆಸ್ ಸದಸ್ಯರ ವಿರೋಧ

ದಾಖಲೆ ಇದ್ದರೆ ಎಸಿಬಿಗೆ ಕೊಡುವಂತೆ ಜೆಡಿಎಸ್ ಸಲಹೆ

ಬೆಂಗಳೂರು(ಜು.12): ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಗರಣ, ಇಂದು ವಿಧಾನಸಭೆ ಕಲಾಪದಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ಇಂದಿರಾ ಕ್ಯಾಂಟೀನ್ ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ನಿನ್ನೆ ಬಿಜೆಪಿ ಶಾಸಕ ಎ ರಾಮದಾಸ್ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಇಂದು ಕಾಂಗ್ರೆಸ್ ಸದಸ್ಯರು ಬಿಜೆಪಿ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು.

ಇನ್ನು ಜೆಡಿಎಸ್ ಸದಸ್ಯರು ಕೂಡ ಮಧ್ಯಪ್ರವೇಶಿಸಿ ಒಂದು ವೇಳೆ ಹಗರಣ ನಡೆದ ಕುರಿತು  ರಾಮದಾಸ್ ಅವರಲ್ಲಿ ಮಾಹಿತಿ ಇದ್ದರೆ, ಕೂಡಲೇ ಎಸಿಬಿ ಗೆ ಕೊಡುವಂತೆ ಒತ್ತಾಯಿಸಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?