ವಿಧಾನಸಭಾ ಕಲಾಪ ಅವಧಿ ವಿಸ್ತರಣೆ

Jul 12, 2018, 5:45 PM IST

ಬೆಂಗಳೂರು(ಜು.12): ವಿಧಾನಸಭೆ ಕಲಾಪವನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಸ್ಪೀಕರ್ ಸಭಾ ಕೊಠಡಿಯಲ್ಲಿ ನಡೆದ ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಗೋವಿಂದ್ ಕಾರಜೋಳ ಭಾಗಿಯಾಗಿದ್ದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..