
ಲಖನೌ: ಮೊಘಲರ ಕೊನೆಯ ದೊರೆ ಬಹಾದೂರ್ ಶಾ ಜಾಫರ್‌ನ 6ನೇ ತಲೆಮಾರಿನ ವಂಶಸ್ಥರೊಬ್ಬರು ಅಯೋಧ್ಯೆಯ ಬಾಬ್ರಿ ಮಸೀದಿ ತಮಗೆ ಸೇರಿದ್ದು ಎಂದು ಹಕ್ಕು ಮಂಡಿಸಿದ್ದಾರೆ.
ಹೈದರಾಬಾದ್‌ನಲ್ಲಿ ವಾಸಿಸುತ್ತಿರುವ ಯಾಕೂಬ್ ಹಬೀಬುದ್ದೀನ್ ಟುಕಿ, ತಾವು ಮುಘಲ್ ವಂಶಸ್ಥ ಎನ್ನುವುದು ಡಿಎನ್‌ಎ ಪರೀಕ್ಷೆಯಿಂದಲೂ ಸಾಬೀತಾಗಿದೆ ಎಂದು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿ, ‘ನನಗೆ ಬಾಬ್ರಿ ಮಸೀದಿಯ ಉಸ್ತುವಾರಿ ನೀಡಲು ಉತ್ತರ ಪ್ರದೇಶ ಸುನ್ನಿ ಕೇಂದ್ರೀಯ ವಕ್ಫ್ ಮಂಡಳಿಗೆ ಅರ್ಜಿ ಸಲ್ಲಿಸಿದ್ದು, ನ.15ರ ಒಳಗೆ ಪ್ರತಿಕ್ರಿಯೆ ಬರದಿದ್ದರೆ ಸುಪ್ರೀಂಗೆ ಹೋಗುತ್ತೇನೆ’ ಎಂದು ಟುಕಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.