ಕುಡಿದ ಮತ್ತಿನಲ್ಲಿ ಹೆಂಡತಿ ಮಕ್ಕಳಿಗೆ ಬೆಂಕಿ ಹಚ್ಚಿದ: ಕೊನೆಗೆ ತಾನೆ ಸತ್ತ

Published : Sep 07, 2017, 11:59 PM ISTUpdated : Apr 11, 2018, 12:35 PM IST
ಕುಡಿದ ಮತ್ತಿನಲ್ಲಿ ಹೆಂಡತಿ ಮಕ್ಕಳಿಗೆ ಬೆಂಕಿ ಹಚ್ಚಿದ: ಕೊನೆಗೆ ತಾನೆ ಸತ್ತ

ಸಾರಾಂಶ

ಮೃತ ವ್ಯಕ್ತಿಯನ್ನು ಬಸಪ್ಪ ಎಂದು ಗುರುತಿಸಲಾಗಿದೆ. ಬೆಂಕಿಯಿಂದ ಗಾಯಗೊಂಡಿರುವ ಪತ್ನಿ ನಿಮ೯ಲಾ, ಮಕ್ಕಳಾದ ಸವಿತಾ ಮತ್ತು ರಾಹುಲ್  ಬದುಕುಳಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಗಲಕೋಟೆ(ಸೆ.07): ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪತ್ನಿ, ಮಕ್ಕಳಿಗೆ ಸಮೇತ ಬೆಂಕಿ ಹಚ್ಚಿಕೊಂಡು ಸಾಮೂಹಿಕ ಆತ್ಮಹತ್ಯೆಗೆ ಮುಂದಾಗಿ ಕೊನೆಗೆ ತಾನಾಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೆಲವಗಿ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬಸಪ್ಪ ಎಂದು ಗುರುತಿಸಲಾಗಿದೆ. ಬೆಂಕಿಯಿಂದ ಗಾಯಗೊಂಡಿರುವ ಪತ್ನಿ ನಿಮ೯ಲಾ, ಮಕ್ಕಳಾದ ಸವಿತಾ ಮತ್ತು ರಾಹುಲ್  ಬದುಕುಳಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾನಮತ್ತನಾಗಿದ್ದ ಬಸಪ್ಪ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮನೆ ಮಂದಿ ಜೊತೆ ತಾನು ಸಮೂಹಿಕ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಹೆಂಡತಿ ಮತ್ತು ಮಕ್ಕಳು ಚೀರಾಡಿದಾಗ ಅಕ್ಕ ಪಕ್ಕದ ಮಕ್ಕಳು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?