ನೂತನ ಪಾಕ್ ಸೇನಾ ಮುಖ್ಯಸ್ಥರಾಗಿ ಬಜ್ವಾ

Published : Nov 29, 2016, 03:50 PM ISTUpdated : Apr 11, 2018, 01:09 PM IST
ನೂತನ ಪಾಕ್ ಸೇನಾ ಮುಖ್ಯಸ್ಥರಾಗಿ ಬಜ್ವಾ

ಸಾರಾಂಶ

ಪಾಕ್ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ರಹೀಲ್ ಷರೀಫ್ ಅವರ ಸೇವಾವಧಿ ಇಂದು ಅಂತ್ಯಗೊಂಡಿದ್ದು, ವಿಶ್ವದ ಆರನೇ ಅತಿ ದೊಡ್ಡ ಸೇನಾಪಡೆಯ ನೂತನ ಸಾರಥಿಯಾಗಿ ನೇಮಕಗೊಂಡಿರುವ 57 ವರ್ಷದ ಬಜ್ವಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಇಸ್ಲಾಮಾಬಾದ್ (ನ.29): ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥರಾಗಿ ಜನರಲ್  ಜನರಲ್ ಖಮರ್ ಜಾವೇದ್ ಬಜ್ವಾ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಪಾಕ್ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ರಹೀಲ್ ಷರೀಫ್ ಅವರ ಸೇವಾವಧಿ ಇಂದು ಅಂತ್ಯಗೊಂಡಿದ್ದು, ವಿಶ್ವದ ಆರನೇ ಅತಿ ದೊಡ್ಡ ಸೇನಾಪಡೆಯ ನೂತನ ಸಾರಥಿಯಾಗಿ ನೇಮಕಗೊಂಡಿರುವ 57 ವರ್ಷದ ಬಜ್ವಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ರಾವಲ್ಪಿಂಡಿಯ ಸೇನಾ ಹಾಕಿ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿ ವಿದಾಯ ಭಾಷಣ ಮಾಡಿದ ರಹೀಲ್, ಭಾರತ ನಮ್ಮ ತಾಳ್ಮೆಯ ನೀತಿಯನ್ನು ದೌರ್ಬಲ್ಯ ಎಂದು ತಪ್ಪಾಗಿ ಅರ್ಥ ಮಾಡಿಕೊಳ್ಳುತ್ತಿದ್ದು, ಇದು ತುಂಬಾ ಅಪಾಯಕಾರಿ ಎಂದು ರಹೀಲ್ ಎಚ್ಚರಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಗನ ಅಗಲಿಕೆಯ ದುಃಖದಲ್ಲೇ ಕಣ್ಣು ಮುಚ್ಚಿದ ಗಾನಕೋಗಿಲೆ!; 88ರ ಇಳಿವಯಸ್ಸಲ್ಲಿ ಜಾನಕಿ ಅವರನ್ನು ಕುಗ್ಗಿಸಿತ್ತು ಏಕೈಕ ಪುತ್ರನ ಸಾವು!
S Janaki: ಭಾರತದ ಗಾನ ಕೋಗಿಲೆ ಎಸ್ ಜಾನಕಿ ವಿಧಿವಶ; ಲೆಕ್ಕವಿಲ್ಲದಷ್ಟು ಪ್ರಶಸ್ತಿ, ಕನ್ನಡದ ನಂಟು ಹೊಂದಿದ್ದ ಗಾಯಕಿ ಇನ್ನು ನೆನಪು ಮಾತ್ರ!