ಹೊಸ ವರ್ಷ ಸ್ವಾಗತಿಸಲು ಸಜ್ಜಾಗಿದೆ ರಾಜಧಾನಿ

Published : Dec 31, 2016, 03:28 PM ISTUpdated : Apr 11, 2018, 12:51 PM IST
ಹೊಸ ವರ್ಷ ಸ್ವಾಗತಿಸಲು ಸಜ್ಜಾಗಿದೆ ರಾಜಧಾನಿ

ಸಾರಾಂಶ

ಹೊಸವರ್ಷವನ್ನು ಸ್ವಾಗತಿಸುವುದಕ್ಕೆ ರಾಜಧಾನಿ ಸಜ್ಜಾಗಿದೆ. ನಗರದಾದ್ಯಂತ ಸಡಗರ, ಸಂಭ್ರಮ ಮನೆ ಮಾಡಿದೆ. 12 ಗಂಟೆ ಆಗುವುದನ್ನೇ ಎಲ್ಲರೂ ಎದುರು ನೋಡುತ್ತಿದ್ದಾರೆ.   ಪಬ್, ಬಾರ್ ಹೆಚ್ಚಾಗಿರುವ ಕೆಲವು ರಸ್ತೆಗಳಲ್ಲಿ ನಿರ್ಬಂಧ ಹೇರಲಾಗಿದೆ. ಈ ಕೆಳಗಿನ ರಸ್ತೆಗಳಲ್ಲಿ  ನೀವಿವತ್ತು ಹೋಗಬೇಡಿ.

ಬೆಂಗಳೂರು (ಡಿ. 31): ಹೊಸವರ್ಷವನ್ನು ಸ್ವಾಗತಿಸುವುದಕ್ಕೆ ರಾಜಧಾನಿ ಸಜ್ಜಾಗಿದೆ. ನಗರದಾದ್ಯಂತ ಸಡಗರ, ಸಂಭ್ರಮ ಮನೆ ಮಾಡಿದೆ. 12 ಗಂಟೆ ಆಗುವುದನ್ನೇ ಎಲ್ಲರೂ ಎದುರು ನೋಡುತ್ತಿದ್ದಾರೆ.  

ಪಬ್, ಬಾರ್ ಹೆಚ್ಚಾಗಿರುವ ಕೆಲವು ರಸ್ತೆಗಳಲ್ಲಿ ನಿರ್ಬಂಧ ಹೇರಲಾಗಿದೆ. ಈ ಕೆಳಗಿನ ರಸ್ತೆಗಳಲ್ಲಿ  ನೀವಿವತ್ತು ಹೋಗಬೇಡಿ.

ಎಂ.ಜಿ.ರಸ್ತೆ ಸುತ್ತಮುತ್ತ ನಿರ್ಬಂಧ

ಎಂ.ಜಿ.ರಸ್ತೆ, ಅನಿಲ್‌ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್‌ ಬಳಿಯ ರೆಸಿಡೆನ್ಸಿಯ ರಸ್ತೆ „

ಬ್ರಿಗೇಡ್‌ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್‌ವರೆಗೆ „

ಚರ್ಚ್‌ ಸ್ಟ್ರೀಟ್‌ರಸ್ತೆಯಲ್ಲಿ, ಬ್ರಿಗೇಡ್‌ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ ವರೆಗೆ

ರೆಸಿಡೆನ್ಸಿ ರಸ್ತೆ ಜಂಕ್ಷನ್‌ನಿಂದ ಎಂ.ಜಿ.ರಸ್ತೆವರೆಗೆ „

ಕಾಮರಾಜ ರಸ್ತೆಯ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಕಬ್ಬನ್‌ ರಸ್ತೆ ಜಂಕ್ಷನ್‌ವರೆಗೆ

ಕಬ್ಬನ್‌ರಸ್ತೆ ಜಂಕ್ಷನ್‌ನಿಂದ ಕಾವೇರಿ ಎಂಪೋರಿಯಂವರೆಗೆ

ತಡರಾತ್ರಿ 2 ಗಂಟೆವರೆಗೆ ಹೆಚ್ಚುವರಿ ಬಸ್ ಸೇವೆ

ಜಿ-1 ನಂಬರ್ ಬಸ್ -ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಕಾಡುಗೋಡಿ ಬಸ್‌ ನಿಲ್ದಾಣ

ಜಿ-1 ನಂಬರ್ ಬಸ್ -ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಕಾಡುಗೋಡಿ ಬಸ್‌ ನಿಲ್ದಾಣ

ಜಿ-2 ನಂಬರ್ ಬಸ್ - ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಸರ್ಜಾಪುರ

ಜಿ-3 ನಂಬರ್ ಬಸ್ -ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್‌ ಸಿಟಿ

ಜಿ-4 ನಂಬರ್ ಬಸ್ -ಬ್ರಿಗೇಡ್‌ ರಸ್ತೆಯಿಂದ ಬನ್ನೇರುಘಟ್ಟ ನ್ಯಾಷನಲ್‌ ಪಾರ್ಕ್‌

ಜಿ-6 ನಂಬರ್ ಬಸ್ -ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಹೌಸಿಂಗ್‌ ಬೋರ್ಡ್‌

ಜಿ-7 ನಂಬರ್ ಬಸ್ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಜನಪ್ರಿಯ ಟೌನ್‌ಶಿಪ್‌

ಜಿ-8 ನಂಬರ್ ಬಸ್ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ನೆಲಮಂಗಲ

ಜಿ-9 ನಂಬರ್ ಬಸ್ -ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಯಲಹಂಕ ಉಪನಗರ

ಜಿ-10 ನಂಬರ್ ಬಸ್ - ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಆರ್‌.ಕೆ.ಹೆಗಡೆ ನಗರ

ಜಿ-11 ನಂಬರ್ ಬಸ್ -ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬಾಗಲೂರು

ಜಿ-12 ನಂಬರ್ ಬಸ್ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಹೊಸಕೋಟೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!