
ಬೆಂಗಳೂರು (ಏ. 08): ಸಾಹಿತಿ ಬರಗೂರು ರಾಮಚಂದ್ರಪ್ಪಗೆ ಪತ್ನಿ ರಾಜಲಕ್ಷ್ಮಿ ಬರಗೂರು (66) ಇಂದು ಇಹಲೋಕ ತ್ಯಜಿಸಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರಾಜಲಕ್ಷ್ಮಿ ಬರಗೂರು ಕಳೆದ ಎರಡು ತಿಂಗಳಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಜೆಪಿನಗರದ ತಮ್ಮ ನಿವಾಸದಲ್ಲಿ ನಾಳೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಬಳಿಕ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರಾಜಲಕ್ಷ್ಮಿ ಆಸೆಯಂತೆ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.