ಸ್ಪೇನ್'ನಲ್ಲಿ ರಕ್ತದೋಕುಳಿ ಹರಿಸಿದ ಉಗ್ರರು; ಪೊಲೀಸರ ಗುಂಡಿಗೆ ನಾಲ್ವರು ಉಗ್ರರು ಹತ

Published : Aug 18, 2017, 09:35 AM ISTUpdated : Apr 11, 2018, 01:07 PM IST
ಸ್ಪೇನ್'ನಲ್ಲಿ ರಕ್ತದೋಕುಳಿ ಹರಿಸಿದ ಉಗ್ರರು; ಪೊಲೀಸರ ಗುಂಡಿಗೆ ನಾಲ್ವರು ಉಗ್ರರು ಹತ

ಸಾರಾಂಶ

ದಾಳಿಯ ಹೊಣೆಯನ್ನು ಐಸಿಸಿ ಉಗ್ರ ಸಂಘಟನೆ ಹೊತ್ತುಕೊಂಡಿದೆ.

ಮ್ಯಾಡ್ರಿಡ್(ಆ.18): ಗುರುವಾರ ಏಕಾಏಕಿ ಜನರ ಮೇಲೆ ಟ್ರಕ್ ಹರಿಸಿ 13 ಜನರನ್ನು ಹತ್ಯೆ ಮಾಡಿದ್ದು ಮಾತ್ರವಲ್ಲದೇ ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಘಟನೆಗೆ ಸ್ಪೇನ್ ಪೊಲೀಸರು ತಕ್ಕ ಪ್ರತಿಕಾರ ತೆಗೆದುಕೊಂಡಿದ್ದಾರೆ.

ಬಾರ್ಸಿಲೋನಾದಲ್ಲಿ  ನಡೆದ ಉಗ್ರರ ದಾಳಿಯ ವಿಶ್ವದಾದ್ಯಂತ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ನಾಲ್ವರು ಶಂಕಿತ ಉಗ್ರರನ್ನು ಪೊಲೀಸರು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಗೆ ವಿಶ್ವದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ದಾಳಿಯ ಹೊಣೆಯನ್ನು ಐಸಿಸಿ ಉಗ್ರ ಸಂಘಟನೆ ಹೊತ್ತುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೇರ್‌ ಕಟ್‌ ವೇಳೆ ಸಲೂನ್ ಎಡವಟ್ಟು: ಮಾಡೆಲ್‌ಗೆ 25 ಲಕ್ಷ ರೂ. ಪರಿಹಾರ ನೀಡಲು ಸುಪ್ರೀಂಕೋರ್ಟ್ ಆದೇಶ
Ballari Illegal Urea Scam: ಬಳ್ಳಾರಿಯಲ್ಲಿ ಅಕ್ರಮವಾಗಿ ಪತ್ತೆಯಾದ ಯೂರಿಯ ಗೊಬ್ಬರ ಜಾಲಕ್ಕೆ ಕೇರಳದ ನಂಟು?