
ಪ್ರಸಕ್ತ ಸಾಲಿನಲ್ಲಿ ಗುಜರಾತ್ ಲಯನ್ಸ್ ಪರ ಕಣಕ್ಕಿಳಿದು ಮಿಂಚಿದ ಕೇರಳದ ವೇಗಿ ಬಸಿಲ್ ಥಂಪಿ ಕ್ರಿಕೆಟ್‌ಗೆ ಕಾಲಿಡುವ ಮೊದಲು ಆಹಾರ ಸೇವೆ ಸಂಸ್ಥೆಯೊಂದರಲ್ಲಿ ನೌಕರನಾಗಿದ್ದರು. ಆ ಸಂಸ್ಥೆ ರಣಜಿ ಪಂದ್ಯಗಳ ವೇಳೆ ಆಟಗಾರರಿಗೆ ಆಹಾರ ಪೂರೈಕೆ ಮಾಡುತ್ತಿತ್ತು. ಆಹಾರ ಸರಬರಾಜು ಮಾಡಿಕೊಂಡೇ ಕ್ರಿಕೆಟ್‌ಗೆ ಕಾಲಿಟ್ಟಥಂಪಿ, ರಾಜ್ಯ ತಂಡದಲ್ಲಿ ಆಡಿದರು. ಅವರ ಐಪಿಎಲ್ ಪ್ರದರ್ಶನ ಎಲ್ಲರ ಗಮನ ಸೆಳೆದಿದ್ದು, ಸದ್ಯದಲ್ಲೇ ಭಾರತಕ್ಕೆ ಆಡಲಿದ್ದಾರೆ ಎಂದು ಹಲವು ದಿಗ್ಗಜ ಕ್ರಿಕೆಟಿಗರು ಸಹ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.