ಗಣೇಶ ಪ್ರತಿಷ್ಟಾಪನೆ ಮಾಡುವವರಿಗೆ ಬಿಬಿಎಂಪಿ ಶಾಕ್!

Published : Aug 13, 2018, 09:44 AM ISTUpdated : Sep 09, 2018, 10:00 PM IST
ಗಣೇಶ ಪ್ರತಿಷ್ಟಾಪನೆ ಮಾಡುವವರಿಗೆ ಬಿಬಿಎಂಪಿ ಶಾಕ್!

ಸಾರಾಂಶ

- ಈ ಬಾರಿ ಗಣೇಶ ಹಬ್ಬಕ್ಕೆ ಗಣೇಶ ಪ್ರತಿಷ್ಠಾಪನೆ ಮಾಡುವವರಿಗೆ ಬಿಬಿಎಂಪಿ ಶಾಕ್ ! - ಹೊಸ ರೂಲ್ಸ್ ತರಲು ಮೂಮದಾಗಿದೆ ಬಿಬಿಎಂಪಿ    

ಬೆಂಗಳೂರು (ಆ. 13): ಈ ಬಾರಿ ಗಣೇಶ ಹಬ್ಬಕ್ಕೆ ಗಣೇಶ ಪ್ರತಿಷ್ಠಾಪನೆ ಮಾಡುವವರಿಗೆ ಬಿಬಿಎಂಪಿ ಶಾಕ್ ನೀಡಲು ಮುಂದಾಗಿದೆ. 

ಬೆಂಗಳೂರಿನಲ್ಲಿ‌ ಭಾಗಶಃ ಬಿಬಿಎಂಪಿ ರಸ್ತೆಗಳಲ್ಲೇ ಪೆಂಡಾಲ್ ಹಾಕಿ ಗಣೇಶ ಪ್ರತಿಷ್ಠಾಪನೆ ಮಾಡುತ್ತಾರೆ.  ಹೀಗಾಗಿ ಪ್ರತಿಷ್ಟಾಪನೆ‌ ಮಾಡುವವರು ಬಿಬಿಎಂಪಿ ಪರ್ಮಿಶನ್ ಪಡೆದು ಬಾಡಿಗೆ ಕಟ್ಟಬೇಕು.  ಎಷ್ಟು ಅಗಲ ಪೆಂಡಾಲ್  ಹಾಕುತ್ತಾರೋ ಅಷ್ಟು ಅಗಲ ಜಾಗಕ್ಕೆ ಬಾಡಿಗೆ ಕಟ್ಟಬೇಕು.  ಒಂದಡಿ ಜಾಗಕ್ಕೆ ಈಗಾಗಲೇ ಬಾಡಿಗೆ ಫಿಕ್ಸ್ ಮಾಡಿದೆ ಬಿಬಿಎಂಪಿ‌.

ಮೂರು ದಿನಕ್ಕೆ ,ಐದು ದಿನಕ್ಕೆ ,ಏಳು ದಿನಕ್ಕೆ, ಹೀಗೆ ದಿನದ ಲೆಕ್ಕದಲ್ಲಿ ಬಾಡಿಗೆ ಫಿಕ್ಸ್ ಮಾಡಿದೆ ಬಿಬಿಎಂಪಿ. ಒಂದುವೇಳೆ ಪರ್ಮಿಶನ್, ಹಣ  ಕಟ್ಟದಿದ್ದರೆ  ಗಣೇಶ ಮೂರ್ತಿ ಸೀಜ್ ಮಾಡಲಾಗುತ್ತದೆ.  ಈ ಬಾರಿ ಫುಲ್ ಸ್ಟ್ರೀಕ್ಟ್ ಆಗಿ ಜಾರಿಗೆ ತರಲು ಮುಂದಾಗಿದೆ ಬಿಬಿಎಂಪಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಳಿದ್ದೆಲ್ಲವನ್ನೂ ಕೊಡ್ತಿದ್ದ 57ರ ಸರ್ಕಾರಿ ಶಾಲಾ ಶಿಕ್ಷಕಿಯ 27ರ ಹರೆಯದ ಪ್ರೇಮಿ: ಏಕಾಏಕಿ ಸುಟ್ಟು ಹಾಕಿದ್ದೇಕೆ?
ಕರ್ನಾಟಕದ 2 ಕ್ಷೇತ್ರ, ಮೂರು ರಾಜ್ಯಗಳಲ್ಲಿ ನಾಳೆ ಮತದಾನ, ಉದ್ಯೋಗಿಗಳಿಗೆ ವೇತನ ಸಹಿತ ರಜೆ