ಮಾನವೀಯತೆ ಮೆರೆದ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ

Published : Jun 26, 2018, 02:17 PM IST
ಮಾನವೀಯತೆ ಮೆರೆದ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ

ಸಾರಾಂಶ

* ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಅಪರಿಚಿತ ವ್ಯಕ್ತಿಗೆ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹದೇವ್ ಸಹಾಯ * ಹೆಚ್ಚಿನ ಚಿಕಿತ್ಸೆಗೆ ಕೆಸಿ ಜನರಲ್ ಆಸ್ಪತ್ರೆಗೆ ರವಾನೆ  *ಮಹದೇವ್ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ         

ಬೆಂಗಳೂರು (ಜೂ. 26): ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹದೇವ್. ಯಶವಂತಪುರದ ಮಾರಪ್ಪನಪಾಳ್ಯ ವಾರ್ಡ್ ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. 

ಅಪರಿಚಿತ ವ್ಯಕ್ತಿಯ ಸಂಬಂಧಿಗಳು ಯಾರಾದರು ಇದ್ದಲ್ಲಿ ನೋಡಿಕೊಳ್ಳುವಂತೆ ವಿನಂತಿಸಿಕೊಂಡಿದ್ದಾರೆ. ಮಹದೇವ್’ರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿವ್ಯಾಂಗ ಯುವತಿ ಮೇಲೆ ಬಲಾತ್ಕಾರ: ಯಾರಿಗೂ ಹೇಳದಂತೆ ಬೆದರಿಕೆ!
ಹೋರಾಟದ ದನಿ ಅಡಗಿಸಲು ಈ ದೂರೇ? ರೈತರು, ಕನ್ನಡ ಪರ ಹೋರಾಟಗಾರರ ವಿರುದ್ಧ ತಲಾ 41 ಪ್ರಕರಣ ದಾಖಲು!