
ಬೆಳಗಾವಿ (ನ.23): ಬೆಳಗಾವಿ ಮಹಾರಾಷ್ಟ್ರದ ಅವಿಭಾಜ್ಯ ಅಂಗ. ಬೆಳಗಾವಿ ಕರ್ನಾಟಕದ ಆಕ್ರಮಿತ ಪ್ರದೇಶವಾಗಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯನ್ನು ಮರಳಿ ಪಡೆಯಲು ಹೋರಾಟ ನಡೆಯುತ್ತಿದೆ. ಮಹಾರಾಷ್ಟ್ರ ಶಾಸಕರು, ಸಂಸದರಿಗೆ ಈ ಜವಾಬ್ದಾರಿ ಇದೆ ಎಂದು ಬೆಳಗಾವಿ ಗಡಿಯ ಶಿನ್ನೋಳಿ ಗ್ರಾಮದಲ್ಲಿ ಉದ್ಧವ್ ಠಾಕ್ರೆ ವಿವಾದಾತ್ಮಕ ಮಾತುಗಳನ್ನಾಡಿದ್ದಾರೆ. ಶಿವಸೇನ ವಚನವಿದು. ಇದು ಮರಾಠಿಯ ಭೂಭಾಗ. ಇದನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇನೆ. ನಿಮ್ಮ ಸಮಸ್ಯೆಗಳಿಗೆ ಶಿವಸೇನೆ ಉತ್ತರಿಸುತ್ತದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.