
ಬೆಳಗಾವಿ (ಮಾ.01): ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ದಶಕಗಳ ನಂತರ ಮೇಯರ್ ಸ್ಥಾನ ನಿರೀಕ್ಷೆಯಂತೆ ಕನ್ನಡಿಗರ ಪಾಲಾಗಲಿದೆ.
ಕನ್ನಡಿಗ ಬಸಪ್ಪ ಚಿಕ್ಕಲದಿನ್ನಿ ಮೇಯರ್ ಆಗುವುದು ಬಹುತೇಕ ಖಚಿತವಾದಂತಿದೆ.ಪಾಲಿಕೆಯು ಒಟ್ಟು ೫೮ ಸದಸ್ಯ ಬಲ ಹೊಂದಿದ್ದು, ಅದರಲ್ಲಿ 32 ಎಂಇಎಸ್ ಬೆಂಬಲಿತ ಸದಸ್ಯರಿದ್ದರೆ, 26 ಕನ್ನಡಿಗ ಸದಸ್ಯರಿದ್ದಾರೆ. ಆದರೆ ಮೀಸಲಾತಿಯಿಂದಾಗಿ ಮೇಯರ್ ಸ್ಥಾನ ಅನಾಯಾಸವಾಗಿ ಕನ್ನಡಿಗರ ಪಾಲಿಗೆ ಒಲಿದುಬರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.