
ಬೆಂಗಳೂರು (ಏ. 04): ನಗರದ 14 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮವಾಗಿದೆ. ಉಳಿದ 12 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಾಳೆ ಚರ್ಚೆ ನಡೆಸಲಾಗುತ್ತದೆ. ಬೀದರ್, ಕಲಬುರಗಿ ನಗರ, ಕಲಬುರಗಿ ಗ್ರಾಮಾಂತರ
ಯಾದಗಿರಿ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ. ಬಳ್ಳಾರಿ, ಕೊಪ್ಪಳ ಅಭ್ಯರ್ಥಿಗಳ ಪಟ್ಟಿ ಕೂಡ ಸಿದ್ದವಾಗಿದೆ. ರಾಯಚೂರು ಜಿಲ್ಲೆಯ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಮುಂದುವರಿದಿದೆ.
ಬೆಂಗಳೂರಿನ 12 ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ ಆಗಿದೆ.
1.ಮಲ್ಲೇಶ್ವರಂ - ಅಶ್ವಥ್ ನಾರಾಯಣ, ಶಾಸಕ
2.ರಾಜಾಜಿನಗರ - ಸುರೇಶ್ ಕುಮಾರ್, ಶಾಸಕ
3.ಪದ್ಮನಾಭನಗರ - ಆರ್.ಅಶೋಕ್ , ಶಾಸಕ
4.ಜಯನಗರ - ವಿಜಯ್ ಕುಮಾರ್, ಶಾಸಕ
5.ಬಸವನಗುಡಿ - ರವಿಸುಬ್ರಹ್ಮಣ್ಯ, ಶಾಸಕ
6.ಬೆಂಗಳೂರು ದಕ್ಷಿಣ - ಎಂ.ಕೃಷ್ಣಪ್ಪ, ಶಾಸಕ
7.ಯಲಹಂಕ - ವಿಶ್ವನಾಥ್, ಶಾಸಕ
8.ದಾಸರಹಳ್ಳಿ - ಮುನಿರಾಜು, ಶಾಸಕ
9.ಮಹದೇವಪುರ - ಅರವಿಂದ ಲಿಂಬಾವಳಿ, ಶಾಸಕ
10.ಸಿ.ವಿ ರಾಮನ್ ನಗರ - ಸಿ.ರಘು, ಶಾಸಕ
11.ಬೊಮ್ಮನಹಳ್ಳಿ - ಸತೀಶ್ ರೆಡ್ಡಿ, ಶಾಸಕ
12.ಹೆಬ್ಬಾಳ - ವೈ.ಎ ನಾರಾಯಣಸ್ವಾಮಿ, ಶಾಸಕ
ಇವರಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.