ಕಟ್ಟಡ ನಿರ್ಮಾಣ ನಿಯಮ ಉಲ್ಲಂಘಿಸುವವರಿಗೆ ಇನ್ಮುಂದೆ ಕಾದಿದೆ ಗ್ರಹಚಾರ!

Nov 29, 2018, 12:41 PM IST

ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ನಿಯಮಗಳನ್ನು ಗಾಳಿಗೆ ತೂರುವವರಿಗೆ ಗ್ರಹಚಾರ ಕಾದಿದೆ. ಅಕ್ರಮ ಕಟ್ಟಡ ನಿರ್ಮಾಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ಹೊಸ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಬೆಂಗಳೂರಿನಲ್ಲಿ  ನಿಯಮ ಉಲ್ಲಂಘಿಸುವವರಿಗೆ ಕಡಿವಾಣ ಹಾಕಲು ಏನೆಲ್ಲಾ ನಿಯಮಗಳು ಜಾರಿಗೆ ಬರ್ತಿವೆ? ಇಲ್ಲಿದೆ ಫುಲ್ ವಿವರ...