ಬೈಕ್ ವ್ಹೀಲಿಂಗ್: ನಾಲ್ವರು ಬಾಲಾರೋಪಿಗಳು ಪೊಲೀಸ್ ವಶಕ್ಕೆ

Jun 3, 2018, 8:38 PM IST

ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ, ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.