ಅಂಬಿ ವಿದಾಯ: 3 ದಿನಗಳ ಭದ್ರತಾ ಸಾಹಸಗಾಥೆ ಬಿಚ್ಚಿಟ್ಟ ಪೊಲೀಸ್ ಕಮಿಷನರ್

Published : Nov 27, 2018, 05:58 PM ISTUpdated : Nov 27, 2018, 08:31 PM IST
ಅಂಬಿ ವಿದಾಯ: 3 ದಿನಗಳ ಭದ್ರತಾ ಸಾಹಸಗಾಥೆ ಬಿಚ್ಚಿಟ್ಟ ಪೊಲೀಸ್ ಕಮಿಷನರ್

ಸಾರಾಂಶ

ವರನಟ ಡಾ. ರಾಜ್ ಹಾಗೂ ಸಾಹಸಸಿಂಹ ಡಾ.ವಿಷ್ಣು ನಿಧನದ ಬಳಿಕ ಘಟಿಸಿದ್ದ ಅಹಿತಕರ ಘಟನೆಗಳ ಕಹಿನೆನಪು ಒಂದೆಡೆ; ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್‌ರ ನಿಧನ ಇನ್ನೊಂದೆಡೆ. ಈ ನಡುವೆ ಕಾನೂನು & ಸುವ್ಯವಸ್ಥೆಯನ್ನು ನಿಭಾಯಿಸುವ ಭಾರೀ ದೊಡ್ಡ ಜವಾಬ್ದಾರಿ ಬೆಂಗಳೂರು ಪೊಲೀಸರದ್ದಾಗಿತ್ತು. ಆ ಹೊಣೆಗಾರಿಕೆಯನ್ನು ಪೊಲೀಸರು ಸಮರ್ಥವಾಗಿ ನಿರ್ವಹಿಸಿದರು ಕೂಡಾ.  ಅದು ಹೇಗೆ ಸಾಧ್ಯವಾಯಿತು ಎಂಬುವುದನ್ನು ನಗರ ಪೊಲೀಸ್ ಕಮಿಷನರ್ ಟಿ. ಸುನೀಲ್ ಕುಮಾರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಸುವರ್ಣನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ. 

ವರನಟ ಡಾ. ರಾಜ್ ಹಾಗೂ ಸಾಹಸಸಿಂಹ ಡಾ.ವಿಷ್ಣು ನಿಧನದ ಬಳಿಕ ಘಟಿಸಿದ್ದ ಅಹಿತಕರ ಘಟನೆಗಳ ಕಹಿನೆನಪು ಒಂದೆಡೆ; ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್‌ರ ನಿಧನ ಇನ್ನೊಂದೆಡೆ. ಈ ನಡುವೆ ಕಾನೂನು & ಸುವ್ಯವಸ್ಥೆಯನ್ನು ನಿಭಾಯಿಸುವ ಭಾರೀ ದೊಡ್ಡ ಜವಾಬ್ದಾರಿ ಬೆಂಗಳೂರು ಪೊಲೀಸರದ್ದಾಗಿತ್ತು.

ಸುವರ್ಣನ್ಯೂಸ್ ಜೊತೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಹಾಗೂ ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಅವರು, ಕಳೆದ ಮೂರು ದಿನಗಳಲ್ಲಿದ್ದ ಒತ್ತಡ, ನಿರ್ಧಾರ ತೆಗೆದುಕೊಳ್ಳುವ ಸವಾಲು, ಸಿಬ್ಬಂದಿ ನಿಯೋಜನೆ ಮುಂತಾದ ಕ್ಲಿಷ್ಟಕರ ವಿಚಾರಗಳನ್ನು ಹೇಗೆ ಪ್ಲಾನ್ ಮಾಡಿದೆವು, ಮತ್ತು ಅದನ್ನು ಹೇಗೆ ನಿರ್ವಹಿಸಿದೆವು ಎಂಬುವುದನ್ನು ಹಂಚಿಕೊಂಡಿದ್ದಾರೆ.

"

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ