ಬೆಂಗಳೂರಿನಲ್ಲೊಬ್ಬ ಹೈಫೈ ವಿಕೃತಕಾಮಿ

Published : Jul 31, 2018, 07:25 PM IST
ಬೆಂಗಳೂರಿನಲ್ಲೊಬ್ಬ ಹೈಫೈ ವಿಕೃತಕಾಮಿ

ಸಾರಾಂಶ

ವಿಕೃತಕಾಮಿ ಬೆಂಗಳೂರಿನ ಜನರಲ್ ಪೋಸ್ಟ್ ಆಫೀಸ್ ಕಾರ್ಮಿಕ ಜು.27 ರಂದು ರಾತ್ರಿ  ಎಜಿಎಸ್ ಲೇಔಟ್ ನಲ್ಲಿ  ಮಹಿಳೆಯೊಬ್ಬರ ಮುಂದೆ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದ

ಬೆಂಗಳೂರು[ಜು.31]: ಕಾರಿನಲ್ಲಿ ಬಂದು ಹೈಫೈ ವಿಕೃತಕಾಮಿ ಮೆರೆಯುತ್ತಿದ್ದ  ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಜನರಲ್ ಪೊಸ್ಟ್ ಆಫಿಸ್'ನ ಕಾರ್ಮಿಕನಾಗಿರುವ ಕಾರ್ತಿಕ್[27] ಬಂಧಿತ ಆರೋಪಿ. ಈತ ರಾತ್ರಿ ವೇಳೆ ಒಬ್ಬಂಟಿಯಾಗಿ ಓಡಾಡೊ ಯುವತಿಯರನ್ನ ಟಾರ್ಗೆಟ್ ಮಾಡಿ ಹಿಂಬಾಲಿಸಿ ಅಶ್ಲೀಲವಾಗಿ ವರ್ತಿಸುತ್ತಿದ್ದ. ಜು.27 ರಂದು ರಾತ್ರಿ  ಎಜಿಎಸ್ ಲೇಔಟ್ ನಲ್ಲಿ ಯುವತಿಯೊಬ್ಬಳನ್ನು ಹಿಂಬಾಲಿಸಿ ಹುಡುಗಿಯ ಮುಂದೆ ತನ್ನ ಪ್ಯಾಂಟ್ ಜಿಪ್ ಬಿಚ್ಚಿ ಗುಪ್ತಾಂಗವನ್ನು ಪ್ರದರ್ಶಿಸಿ ವಿಕೃತಿ ಮೆರದಿದ್ದ. 

ಘಟನೆ ನಡೆದ ಯುವತಿಯ ಪೊಷಕರು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.ಎಜಿಎಸ್ ಲೇಔಟ್ ನಲ್ಲಿನ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

(ಸಾಂದರ್ಭಿಕ ಚಿತ್ರ)

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ಎಸ್‌ಟಿಡಿ ಟೆಸ್ಟ್ ಮಾಡುವಂತೆ ಪದೇ ಪದೇ ಪೀಡಿಸುತ್ತಿದ್ದ ಗರ್ಲ್‌ಫ್ರೆಂಡ್‌ ಕತೆ ಮುಗಿಸಿದ ವಿದ್ಯಾರ್ಥಿ