ಬೆಂಗಳೂರು ಟೆಕ್ ಶೃಂಗಸಭೆ: ಐಟಿ-ಬಿಟಿ ಕಂಪನಿಗಳ ಜೊತೆ ಸಿಎಂ ಸಭೆ

Aug 3, 2018, 6:10 PM IST

ಈ ವರ್ಷಾಂತ್ಯದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಟೆಕ್ ಶೃಂಗ ಸಭೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಐಟಿ-ಬಿಟಿ ಕಂಪನಿಗಳ ಸಿಇಓಗಳ ಜೊತೆ ಸಭೆ ನಡೆಸಿದ್ದಾರೆ.