ಸಹಜ ಸ್ಥಿತಿಯತ್ತ ಬೆಂಗಳೂರು.. ಕೆಲವೆಡೆ ಬಸ್ ಸಂಚಾರ ಆರಂಭ

Published : Sep 09, 2016, 01:03 PM ISTUpdated : Apr 11, 2018, 01:02 PM IST
ಸಹಜ ಸ್ಥಿತಿಯತ್ತ ಬೆಂಗಳೂರು.. ಕೆಲವೆಡೆ ಬಸ್ ಸಂಚಾರ ಆರಂಭ

ಸಾರಾಂಶ

ಬೆಳಗ್ಗೆಯಿಂದ ಬಿಕೋ ಎನ್ನುತ್ತಿದ್ದ ರಸ್ತೆಗೆ ನಿಧಾನವಾಗಿ ಸಾರಿಗೆ ಬಸ್`ಗಳ ಸಂಚಾರ  ಆರಂಭಿಸಿವೆ

ಬೆಂಗಳೂರು(ಸೆ.09): ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಯಶಸ್ವಿಯಾಗಿದೆ. ಬೆಳಗ್ಗೆಯಿಂದ ಬಿಕೋ ಎನ್ನುತ್ತಿದ್ದ ರಸ್ತೆಗೆ ನಿಧಾನವಾಗಿ ಸಾರಿಗೆ ಬಸ್`ಗಳ ಸಂಚಾರ  ಆರಂಭಿಸಿವೆ. ಸಂಜೆ 6 ಗಂಟೆ ಸುಮಾರಿಗೆ ಶಿವಾಜಿನಗರದಲ್ಲಿ ಗಣಪತಿ ಶೋಭಾಯಾತ್ರೆ ಆರಂಭವಾಗಿದೆ. ಆಟೋಗಳು ಸಂಚಾರ  ಆರಂಭಿಸಿವೆ. ಏರ್`ಪೋರ್ಟ್`ನಿಂದ ವಾಯುವಜ್ರ ಬಸ್​ ಸಂಚಾರ ಆರಂಭವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

US Wars: ಕಾಲು ಶತಮಾನದಲ್ಲಿ 10 ದೇಶಗಳ ಮೇಲೆ ಅಮೆರಿಕ ದಾಳಿ; 47 ಲಕ್ಷ ಜನರ ಸಾವು, 8 ಲಕ್ಷ ಕೋಟಿ ಡಾಲರ್ ಖರ್ಚು!
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ