ಸಂಸದ ಡಿ.ಕೆ.ಸುರೇಶ್ ಗೆ ಬಿಗ್ ರಿಲೀಫ್

Published : Jun 27, 2019, 07:45 AM ISTUpdated : Jun 27, 2019, 07:57 AM IST
ಸಂಸದ ಡಿ.ಕೆ.ಸುರೇಶ್ ಗೆ ಬಿಗ್ ರಿಲೀಫ್

ಸಾರಾಂಶ

ಸಂಸದ ಡಿ.ಕೆ.ಸುರೇಶ್ ಗೆ ಬಿಗ್ ರಿಲೀಫ್ ದೊರಕಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಸುರೇಶ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಮುಕ್ತಗೊಳಿಸಿದೆ. 

ಬೆಂಗಳೂರು[ಜೂ.27] : ಭೂಮಿ ಒತ್ತುವರಿ ಮಾಡಿ ಗಣಿಗಾರಿಕೆ ಮಾಡಿದ ಪ್ರಕರಣದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್‌ ಅವರನ್ನು ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಈ ಮೂಲಕ ಸುರೇಶ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಕನಕಪುರದ ಸಾತನೂರು ಬಳಿ ಅರಣ್ಯ ಭೂಮಿ ಒತ್ತುವರಿ ಮಾಡಿ ಗಣಿಗಾರಿಕೆ ಮಾಡಲಾಗಿದೆ ಎಂದು ಕನಕಪುರದ ವಿಭಾಗದ ಅರಣ್ಯ ಅಧಿಕಾರಿಗಳು ದೂರು ನೀಡಿದ್ದರು. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪ ಮುಕ್ತಗೊಳಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

US Wars: ಕಾಲು ಶತಮಾನದಲ್ಲಿ 10 ದೇಶಗಳ ಮೇಲೆ ಅಮೆರಿಕ ದಾಳಿ; 47 ಲಕ್ಷ ಜನರ ಸಾವು, 8 ಲಕ್ಷ ಕೋಟಿ ಡಾಲರ್ ಖರ್ಚು!
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ