ಅಟಲ್ ಆರೋಗ್ಯ ಗಂಭೀರ; ದೇಶಾದ್ಯಂತ ಬಿಜೆಪಿ ಕಾರ್ಯಕ್ರಮಗಳು ರದ್ದು

Aug 16, 2018, 2:15 PM IST

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಬಿಗಡಾಯಿಸಿದೆ. ಅವರ ಆರೋಗ್ಯ ವಿಚಾರಿಸಲು ಗಣ್ಯರು ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ದೇಶಾದ್ಯಂತ ಬಿಜೆಪಿ ಕಾರ್ಯಕ್ರಮಗಳು ರದ್ದಾಗಿವೆ.