ನೋಟು ನಿಷೇಧ: ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತ ಶಿವಸೇನೆ!

Published : Nov 15, 2016, 02:17 PM ISTUpdated : Apr 11, 2018, 01:08 PM IST
ನೋಟು ನಿಷೇಧ: ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತ ಶಿವಸೇನೆ!

ಸಾರಾಂಶ

ನೋಟು ನಿಷೇಧವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ನಾಳೆ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿ ಮೆರವಣಿಗೆ ನಡೆಸಲಿದ್ದಾರೆ.

ನವದೆಹಲಿ (ನ.15):  ನೋಟು ನಿಷೇಧವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ನಾಳೆ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿ ಮೆರವಣಿಗೆ ನಡೆಸಲಿದ್ದಾರೆ.

ಅಚ್ಚರಿ ಸಂಗತಿಯೆಂದರೆ ಮಮತಾರವರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿಲ್ಲ. ಬಿಜೆಪಿ ಮೈತ್ರಿ ಪಕ್ಷವಾದ ಶಿವಸೇನೆ ಬೆಂಬಲ ನೀಡುತ್ತಿದೆ. ಪ್ರಧಾನಿ ಮೋದಿಯವರ ಈ ನಿರ್ಧಾರದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ನಾವು ಮಮತಾರವರಿಗೆ ಬೆಂಬಲ ನೀಡುತ್ತಿದ್ದೇವೆ. ಈ ಸಂಬಂಧ ಮಾತುಕತೆ ನಡೆಸಲು ಶಿವಸೇನೆ ಮಮತಾ ಬ್ಯಾನರ್ಜಿಯವರನ್ನು ಭೇಟಿ  ಮಾಡಲಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರನ್ನು ಬರ ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?