ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪ್ರಗತಿಪರರ ಆರೋಪಕ್ಕೆ ಬಿಜೆಪಿ, ಆರ್'ಎಸ್'ಎಸ್ ಬ್ರೇಕ್ ಹಾಕಲು ಪ್ಲಾನ್

Published : Sep 13, 2017, 10:03 AM ISTUpdated : Apr 11, 2018, 01:03 PM IST
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪ್ರಗತಿಪರರ ಆರೋಪಕ್ಕೆ ಬಿಜೆಪಿ, ಆರ್'ಎಸ್'ಎಸ್ ಬ್ರೇಕ್ ಹಾಕಲು ಪ್ಲಾನ್

ಸಾರಾಂಶ

ಗೌರಿ ಲಂಕೇಶ್​ ಹತ್ಯೆ ವಿಚಾರದಲ್ಲಿ ಬಿಜೆಪಿ ಹಾಗೂ ಆರ್​ಎಸ್​ಎಸ್​ ವಿರುದ್ಧ ಪ್ರಗತಿಪರರ ಆರೋಪಕ್ಕೆ ಬ್ರೇಕ್​ ಹಾಕಲು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಸ್​ ಮತ್ತು ಸಂತೋಷ್​ ಪ್ಲಾನ್​ ಮಾಡಿದ್ದಾರೆ.

ಬೆಂಗಳೂರು(ಸೆ.13): ಗೌರಿ ಲಂಕೇಶ್​ ಹತ್ಯೆ ವಿಚಾರದಲ್ಲಿ ಬಿಜೆಪಿ ಹಾಗೂ ಆರ್​ಎಸ್​ಎಸ್​ ವಿರುದ್ಧ ಪ್ರಗತಿಪರರ ಆರೋಪಕ್ಕೆ ಬ್ರೇಕ್​ ಹಾಕಲು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಸ್​ ಮತ್ತು ಸಂತೋಷ್​ ಪ್ಲಾನ್​ ಮಾಡಿದ್ದಾರೆ.

ಸಂತೋಷ್​ ಸೂಚನೆಯಂತೆ ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಮೊದಲು ಹಂತವಾಗಿ ರಾಮಚಂದ್ರ ಗುಹಾಗೆ ಲೀಗಲ್​ ನೋಟಿಸ್​ ನೀಡಿತ್ತು. ಸಂತೋಷ್​ ನಿರ್ದೇಶನದಂತೆ ನಿನ್ನೆ ತುರ್ತು ಸುದ್ದಿಗೋಷ್ಠಿ ನಡೆಸಿ ಆರೋಪ ಮುಂದುವರಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ಬಿಜೆಪಿ ರವಾನಿಸಿದೆ. ಇದೇ ತಂತ್ರವನ್ನು ಮುಂದುವರಿಸುವ ಬಗ್ಗೆ ಕೂಡ ಬಿಜೆಪಿ ನಿರ್ಧರಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ತುಮಕೂರಿನ ಸಾಕೇತ್‌ ಆತ್ಮ*ತ್ಯೆ ಶಂಕೆ : ನಡವಳಿಕೆಯು ಬದಲಾಗಿತ್ತು
KSRTC ಬಸ್ ಡಿಕ್ಕಿಯಿಂದ ಎರಡೂ ಕೈ ಊನ: ನೊಂದ ಟೆಕ್ಕಿ ಯುವತಿಗೆ ಹೈಕೋರ್ಟ್ ಮಹಾ ತೀರ್ಪು