ಹೊಸ ಸಂಕಷ್ಟ : ಸಿಎಂ ಕುಮಾರಸ್ವಾಮಿ ವಿರುದ್ಧ ದೂರು

Published : Apr 27, 2019, 09:15 AM IST
ಹೊಸ ಸಂಕಷ್ಟ :  ಸಿಎಂ ಕುಮಾರಸ್ವಾಮಿ ವಿರುದ್ಧ ದೂರು

ಸಾರಾಂಶ

ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಇದೀಗ ಹೊಸ ಸಂಕಷ್ಟ ಎದುರಾಗಿದೆ. ಮುಖ್ಯಮಂಥ್ರಿ ವಿರುದ್ಧ ದೂರು ದಾಖಲಿಸಲಾಗಿದೆ. 

ಬೆಂಗಳೂರು: ಎರಡು ವರ್ಷಗಳ ಹಿಂದೆಯೇ ಪುಲ್ವಾಮಾ ಉಗ್ರರ ದಾಳಿ ಕುರಿತು ಮಾಹಿತಿ ಗೊತ್ತಿದ್ದರೂ ಉದ್ದೇಶ ಪೂರ್ವಕವಾಗಿ ಮುಚ್ಚಿಟ್ಟು ಸೈನಿಕರು ಬಲಿಯಾಗಲು ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿಗಳ ವಿರುದ್ಧ ವಿಧಾನಸೌಧ ಠಾಣೆಗೆ ಬಿಜೆಪಿ ಎಸ್‌ಸಿ ಮೋರ್ಚಾ ಶುಕ್ರವಾರ ದೂರು ನೀಡಿದೆ. 

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಫೆ. 14 ರಂದು ನಡೆದ ಭಯೋತ್ಪಾದಕರ ಆತ್ಮಾಹುತಿ ದಾಳಿಯಿಂದ 45 ವೀರಯೋ ಧರು ಸಾವನ್ನಪ್ಪಿದ್ದರು.

ಆದರೆ ಈ ಘಟನೆ ಬಗ್ಗೆ ಏ.5 ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅಸಂಬದ್ಧವಾಗಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ. ರಾಮು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !