ಮತ್ತೋರ್ವ ಕೈ ಶಾಸಕಗೆ ಭೀತಿ : ಅನರ್ಹರಾಗ್ತಾರಾ ಜಮೀರ್

Published : Aug 03, 2019, 12:50 PM IST
ಮತ್ತೋರ್ವ ಕೈ ಶಾಸಕಗೆ ಭೀತಿ :  ಅನರ್ಹರಾಗ್ತಾರಾ ಜಮೀರ್

ಸಾರಾಂಶ

ಈಗಾಗಲೇ ಕೈ ಪಾಳಯದ 14 ಶಾಸಕರು ಅನರ್ಹರಾಗಿದ್ದು, ಮತ್ತೋರ್ವ ಶಾಸಕಗೆ ಇದೀಗ ಅನರ್ಹತೆ ಭೀತಿ ಎದುರಾಗಿದೆ. 

ಬೆಂಗಳೂರು [ಆ.03]:  ಮಾಜಿ ಸಚಿವ ಜಮೀರ್ ಅಹಮದ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. 

ಕಳೆದ ಚುನಾವಣೆ ಸಂದರ್ಭದಲ್ಲಿ  ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವ ಆರೋಪದಡಿಯಲ್ಲಿ ದೂರು ನೀಡಲಾಗಿದೆ. 

ಕಾಂಗ್ರೆಸ್ ತೀರ್ಮಾನದ ಮೇಲೆ ಮುಂದಿನ ಭವಿಷ್ಯ : ದೇವೇಗೌಡ

ದಾಖಲೆಗಳ ಸಹಿತ ಬಿಜೆಪಿ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.  ಬೆಂಗಳೂರು ಬಿಜೆಪಿ ವಕ್ತಾರ NR ರಮೇಶ್ ದೂರು ದಾಖಲಿಸಿದ್ದಾರೆ. 

ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು