ಓವೈಸಿ ವಿರುದ್ಧ ಬಿಜೆಪಿಯಿಂದ ಯಾರು ಕಣಕ್ಕೆ..?

Published : Nov 04, 2018, 11:30 AM IST
ಓವೈಸಿ ವಿರುದ್ಧ ಬಿಜೆಪಿಯಿಂದ ಯಾರು ಕಣಕ್ಕೆ..?

ಸಾರಾಂಶ

ಹಿಂದುಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದ ಹೈದರಾಬಾದ್‌ನ ಎಂಐಎಂ ಪಕ್ಷದ ಮುಖಂಡ ಅಕ್ಬರುದ್ದೀನ್ ಒವೈಸಿ ವಿರುದ್ಧ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ.

ಹೈದರಾಬಾದ್: ಹಿಂದುಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದ ಹೈದರಾಬಾದ್‌ನ ಎಂಐಎಂ ಪಕ್ಷದ ಮುಖಂಡ ಅಕ್ಬರುದ್ದೀನ್ ಒವೈಸಿ ವಿರುದ್ಧ ಬಿಜೆಪಿ ಮುಸ್ಲಿಂ ಮಹಿಳೆಯೊಬ್ಬರನ್ನು ಕಣಕ್ಕೆ ಇಳಿ ಸಿದೆ. 

1999 ರಿಂದ ಸತತ 4 ಬಾರಿ ಚಂದ್ರಯಾನ ಗುಟ್ಟ ವಿಧಾನಸಭಾ ಕ್ಷೇತ್ರದಿಂದ ಆರಿಸಿ ಬಂದಿ ರುವ ಒವೈಸಿ, ಸಂಸದ ಅಸಾದುದ್ದೀನ್ ಒವೈಸಿ ಅವರ ಸೋದರ. ಈ ಕ್ಷೇತ್ರ ಇವರ ಕುಟುಂಬದ ಹಿಡಿತದಲ್ಲಿದೆ. 

ಅದನ್ನು ತಪ್ಪಿಸಲು ಎಬಿವಿಪಿ ನಾಯಕಿಯಾಗಿ ಗುರುತಿಸಿಕೊಂಡಿದ್ದ ಸೈಯದ್ ಶಹೆಜಾದಿ ಎಂಬುವರಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ. ಶಹೆಜಾದಿಗೆ ಇದು ಮೊದಲ ಚುನಾವಣೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಕಿಯ ಕೆನ್ನಾಲಿಗೆಯಲ್ಲಿ ಧಗಧಗ ಹೊತ್ತಿ ಉರಿದ ಐವರು ಮದುವೆಗೆ ತೆರಳುತ್ತಿದ್ದವರ ಕಾರ್
ಕುಂಭಮೇಳ ವೈರಲ್ ಹುಡುಗಿ ಮದುವೆ ವಯಸ್ಸಿನ ವಿವಾದದಲ್ಲಿ ಹೊಸ ತಿರುವು! ಕೇರಳ ಪೊಲೀಸರ ತನಿಖೆ