ತಮಿಳುನಾಡಲ್ಲಿ ಬಿಜೆಪಿಗೆ ಶಾಕ್

Published : Dec 25, 2017, 02:13 PM ISTUpdated : Apr 11, 2018, 01:01 PM IST
ತಮಿಳುನಾಡಲ್ಲಿ ಬಿಜೆಪಿಗೆ ಶಾಕ್

ಸಾರಾಂಶ

ತಮಿಳುನಾಡಿನಲ್ಲಿ ಬೇರೂರಲು ಹರಸಾಹಸ ಪಡುತ್ತಿರುವ ಬಿಜೆಪಿಗೆ, ರಾಜ್ಯದ ಮತದಾರರು ಮತ್ತೊಮ್ಮೆ ಶಾಕ್ ನೀಡಿದ್ದಾರೆ.

ಚೆನ್ನೈ(ಡಿ.25): ತಮಿಳುನಾಡಿನಲ್ಲಿ ಬೇರೂರಲು ಹರಸಾಹಸ ಪಡುತ್ತಿರುವ ಬಿಜೆಪಿಗೆ, ರಾಜ್ಯದ ಮತದಾರರು ಮತ್ತೊಮ್ಮೆ ಶಾಕ್ ನೀಡಿದ್ದಾರೆ.

ಆರ್.ಕೆ.ನಗರ ಕ್ಷೇತ್ರದ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ, ನೋಟಾಕ್ಕಿಂತ ಕಡಿಮೆ ಮತ ಚಲಾವಣೆಯಾಗಿದೆ. ನೋಟಾಕ್ಕೆ 2373  ಮತ ಬಿದ್ದಿದ್ದರೆ, ಬಿಜೆಪಿ ಅಭ್ಯರ್ಥಿ ಕರು ನಾಗರಾಜನ್‌ಗೆ ಕೇವಲ 1417 ಮತ ಬಿದ್ದಿದೆ. ನಿನ್ನೆಯಷ್ಟೇ ಆರ್.ಕೆ ನಗರದ ಫಲಿತಾಂಶ ಹೊರಬಿದ್ದಿದ್ದು, ಈ ಕ್ಷೇತ್ರದಲ್ಲಿ ಶಶಿಕಲಾ ಬಣದ ಟಿಟಿವಿ ದಿನಕರನ್ ಅವರು ವಿಜಯ ಸಾಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶತ್ರು- ಮಿತ್ರರಿಗೆ ಮಹಾ ಸಹೋದರರ ಸವಾಲ್‌!
Karnataka news live: ಗೋಕರ್ಣಕ್ಕೆ ಹೊರಟ ಬಸ್ ಚಿತ್ರದುರ್ಗದಲ್ಲಿ ಭೀಕರ ದುರಂತ, 9 ಪ್ರಯಾಣಿಕರು ಸಜೀವ ದಹನ!