
ಶಿವಮೊಗ್ಗ: ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಆಡಳಿತ ನೀಡುತ್ತದೆಂಬ ಲಕ್ಷಣಗಳು ಕಾಣಿಸುತ್ತಿಲ್ಲವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಆಗಸ್ಟ್ ಅಂತ್ಯದೊಳಗೆ ಏನು ಬೇಕಾದರೂ ಆಗಬಹುದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಎಲ್ಲ ಬೆಳವಣಿಗೆಯನ್ನು ಶಾಂತ ರೀತಿಯಾಗಿ ಗಮನಿಸುತ್ತಿದ್ದೇವೆ ಎಂದಿದ್ದಾರೆ.
ಜು.27 ರಂದು ಸಂಭವಿಸಲಿರುವ ಗ್ರಹಣಕಾಲದಲ್ಲಿ ಯಾವುದೇ ಶುಭ ಕಾರ್ಯ ಮಾಡಬೇಡಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.