
ಬೆಂಗಳೂರು[ಜು. 14] ಅತ್ತ ದೋಸ್ತಿಗಳಿಂದ ಅತೃಪ್ತರನ್ನ ಮನವೊಲಿಸುವ ಕಸರತ್ತು ನಡೆಯುತ್ತಿದ್ದರೆ ಇನ್ನೊಂದು ಕಡೆ ಬಿಜೆಪಿ ಶಾಸಕರು ಮಾತ್ರ ಫುಲ್ ಜೋಶ್ ನಲ್ಲಿದ್ದಾರೆ.
ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಇಂಗ್ಲೆಂಡ್ ನಲ್ಲಿ ನಡೆಯುತ್ತಿದ್ದರೆ ರೆಸಾರ್ಟ್ ನಲ್ಲಿ ಬಿಜೆಪಿ ಶಾಸಕರು ಮ್ಯಾಚ್ ಆಡುತ್ತಿದ್ದಾರೆ. ಕ್ರಿಕೆಟ್ ಆಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.
ವಿಶ್ವಕಪ್ ಫೈನಲ್: ಪ್ಯಾರಾಚ್ಯೂಟ್ ಮೂಲಕ ಬಾಲ್ ಡೆಲಿವರಿ!
ರಮಡಾ ರೆಸಾರ್ಟ್ ಒಳಗಡೆ ಬ್ಯಾಟ್ ಹಿಡಿದು ಸಿಟಿ ರವಿ ಅಂಗಣಕ್ಕೆ ಇಳಿದಿದ್ದಾರೆ. ಒಂದಿಷ್ಟು ಶಾಸಕರು ಕ್ರಿಕೆಟ್ ಆಡುತ್ತಿದ್ದರೆ ಉಳಿದ ಒಂದಿಷ್ಟು ಶಾಸಕರು ವಿಶ್ರಾಂತಿ ಪಡೆಯುತ್ತಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.