ಮಂದಿರ, ಪ್ರತಿಮೆ, ಹೆಸರು ಬದಲಾವಣೆ ಇದೇ ಮಾಡ್ತಿರಿ:: ಬಿಜೆಪಿ MP!

Published : Dec 11, 2018, 04:09 PM ISTUpdated : Dec 11, 2018, 04:21 PM IST
ಮಂದಿರ, ಪ್ರತಿಮೆ, ಹೆಸರು ಬದಲಾವಣೆ ಇದೇ ಮಾಡ್ತಿರಿ:: ಬಿಜೆಪಿ MP!

ಸಾರಾಂಶ

ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲು| ಬಿಜೆಪಿ ಸೋಲಿನ ಕಾರಣ ಬಿಚ್ಚಿಟ್ಟ ಬಿಜೆಪಿ ಸಂಸದ| ಬಿಜೆಪಿ ರಾಜ್ಯಸಭಾ ಸಂಸ ಸಂಜಯ್ ಕಾಕಡೆ ಅಸಮಾಧಾನ| 'ರಾಮ ಮಂದಿರ, ಪ್ರತಿಮೆ, ಹೆಸರು ಬದಲಾವಣೆಯಷ್ಟೇ ಮಾಡಿ'| 'ಅಭಿವೃದ್ಧಿ ಮಾಡದ ಬಿಜೆಪಿಗೆ ಮತದಾರ ತಕ್ಕ ಪಾಠ ಕಲಿಸಿದ್ದಾನೆ'

ಮುಂಬೈ(ಡಿ.11): ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಕಿಡಿಕಾರಿದ್ದಾರೆ.

ಫಲಿತಾಂಶದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಜಯ್ ಕಾಕಡೆ, ರಾಜಸ್ಥಾನ ಮತ್ತು ಛತ್ತೀಸ್ ಗಢದ ಸೋಲು ನಿರೀಕ್ಷಿತ. ಆದರೆ ಮಧ್ಯ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿರುವುದು ಅಚ್ಚರಿ ಮೂಡಿಸಿದೆ ಎಂದು ಹೇಳಿದ್ದಾರೆ.

ನಾವು ಅಭಿವೃದ್ಧಿ ವಿಚಾರ ಮರೆತು ರಾಮ ಮಂದಿರ ನಿರ್ಮಾಣಕ್ಕೆ, ಪ್ರತಿಮೆ ನಿರ್ಮಾಣಕ್ಕೆ ಮತ್ತು ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಆದ್ಯತೆ ನೀಡಿದ್ದೇ ಈ ಸೋಲಿಗೆ ಕಾರಣ ಕಾಕಡೆ ಅಭಿಪ್ರಾಯಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ